ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ
ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್ಸಿಂಗ್ ಅವರು ಪಶ್ಚಿಮ ಬಂಗಾಳ […]
ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.
ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್ಸಿಂಗ್ ಅವರು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಎರಡು ದಿನದ ಪ್ರವಾಸದಲ್ಲಿದ್ದಾರೆ.
#WATCH Defence Minister Rajnath Singh performs ‘Shastra Puja’ at Sukna War Memorial in Darjeeling, West Bengal.
Army Chief General Manoj Mukund Naravane also present. pic.twitter.com/3jv5Ti0S4I
— ANI (@ANI) October 25, 2020
Published On - 9:44 am, Sun, 25 October 20