AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರ ಬಂಧನ, 15 ಟನ್ ವಶ

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದನಿಯಾ ಪುಡಿ, ಅರಿಶಿನ ಪುಡಿ ಸೇರಿದಂತೆ ಇತರೆ ನಕಲಿ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ದೆಹಲಿಯ ಕಾರವಲ್ ಮಸಾಲೆ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಸಂಸ್ಕರಣಾ ಘಟಕದ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ದೆಹಲಿ: ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರ ಬಂಧನ, 15 ಟನ್ ವಶ
ನಯನಾ ರಾಜೀವ್
|

Updated on: May 06, 2024 | 11:46 AM

Share

ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್​ ನಕಲಿ ಮಸಾಲೆ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ದನಿಯಾ ಪುಡಿ, ಅರಿಶಿನ ಪುಡಿ ಸೇರಿದಂತೆ ಇತರೆ ನಕಲಿ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ದೆಹಲಿಯ ಕಾರವಲ್ ಮಸಾಲೆ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಸಂಸ್ಕರಣಾ ಘಟಕದ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಈ ಮಾಹಿತಿಯ ಮೇರೆಗೆ ತಂಡವನ್ನು ರಚಿಸಲಾಯಿತು, ಇದರ ಪರಿಣಾಮವಾಗಿ ಮೇ 1 ರಂದು ದಾಳಿ ನಡೆಸಲಾಯಿತು. ಕಾರ್ಯಾಚರಣೆಯ ಸಮಯದಲ್ಲಿ, ಸಿಂಗ್ ಸಂಸ್ಕರಣಾ ಘಟಕಗಳಲ್ಲಿ ಒಂದನ್ನು ನಿರ್ವಹಿಸುತ್ತಿರುವುದು ಕಂಡುಬಂದಿದೆ, ಅಲ್ಲಿ ಅವರು ಹಾಳಾದ ಎಲೆಗಳಂತಹ ಖಾದ್ಯವಲ್ಲದ ಮತ್ತು ನಿಷೇಧಿತ ವಸ್ತುಗಳನ್ನು ಬಳಸಿ ಕಲಬೆರಕೆ ಅರಿಶಿನವನ್ನು ಉತ್ಪಾದಿಸುತ್ತಿದ್ದರು, ಅಕ್ಕಿ, ರಾಗಿ, , ಮೆಣಸಿನಕಾಯಿ, ಆಮ್ಲಗಳು ಮತ್ತು ತೈಲಗಳು ಪತ್ತೆಯಾಗಿವೆ.

ಓಡಿಹೋಗಲು ಪ್ರಯತ್ನಿಸಿದ ಸಿಂಗ್ ಹಾಗೂ ಸರ್ಫರಾಜ್​ ಇಬ್ಬರನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಲಾಯಿತು. ಸಿಂಗ್ ತಾನು ಉತ್ಪಾದನಾ ಘಟಕದ ಮಾಲೀಕ ಎಂದು ಒಪ್ಪಿಕೊಂಡಿದ್ದಾರೆ.ಕರವಾಲ್​ ನಗರದಲ್ಲಿ ಬಳಿ ಮತ್ತೊಂದು ಸಂಸ್ಕರಣಾ ಘಟಕದ ಬಗ್ಗೆ ಮಾಹಿತಿ ತಿಳಿದು ಅಲ್ಲಿಯೂ ಘಟಕವನ್ನು ಮುಚ್ಚಲಾಯಿತು.

ಮತ್ತಷ್ಟು ಓದಿ: Maggi Masala Recipe: ಮನೆಯಲ್ಲಿಯೇ ಆರೋಗ್ಯಕರ ಮ್ಯಾಗಿ ಮ್ಯಾಜಿಕ್ ಮಸಾಲ ತಯಾರಿಸುವುದು ಹೇಗೆ? 

ಈಶಾನ್ಯ ದೆಹಲಿಯ ಕೆಲ ಉತ್ಪಾದಕರು ಮತ್ತು ಅಂಗಡಿಯವರು ವಿವಿಧ ಬ್ರ್ಯಾಂಡ್​ಗಳಡಿ ಕಲಬೆರಕರೆ ಸಾಂಬಾರ ಪದಾರ್ಥಗಳನ್ನು ಮಾರಾಟ ಮಾಡುವ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು