Delhi: 24 ಗಂಟೆಗಳಲ್ಲಿ 4 ಕೊಲೆ: ಲೆಫ್ಟಿನೆಂಟ್​ ಗವರ್ನರ್​ಗೆ ಪತ್ರ ಬರೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4 ಕೊಲೆಗಳು ನಡೆದಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಲೆಫ್ಟಿನೆಂಟ್​ಗವರ್ನರ್​ಗೆ ಪತ್ರ ಬರೆದಿದ್ದಾರೆ.

Delhi: 24 ಗಂಟೆಗಳಲ್ಲಿ 4 ಕೊಲೆ: ಲೆಫ್ಟಿನೆಂಟ್​ ಗವರ್ನರ್​ಗೆ ಪತ್ರ ಬರೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್Image Credit source: Times Of India
Follow us
ನಯನಾ ರಾಜೀವ್
|

Updated on: Jun 20, 2023 | 11:53 AM

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4 ಕೊಲೆಗಳು ನಡೆದಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಲೆಫ್ಟಿನೆಂಟ್​ಗವರ್ನರ್​ಗೆ ಪತ್ರ ಬರೆದಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಗಂಭೀರ ಅಪರಾಧಗಳ ಬಗ್ಗೆ ತುರ್ತು ಗಮನಹರಿಸುವಂತೆ ಮನವಿ ಮಾಡಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಪತ್ರ ಬರೆದಿದ್ದು, ತಮ್ಮ ಸುರಕ್ಷತೆ ಬಗ್ಗೆ ಜನರಲ್ಲಿ ಮತ್ತೆ ನಂಬಿಕೆಯನ್ನು ಮರುಕಳಿಸುವ ಕೆಲಸಗಳನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಉತ್ತಮವಾಗಿರಿಸಿಕೊಳ್ಳಲು ಬೇಕಾದ ಎಲ್ಲಾ ಸಹಕಾರವನ್ನು ನೀಡುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Delhi Crime: ಹುಡುಗಿಯನ್ನು ಬಲವಂತಾಗಿ ಎಳೆದೊಯ್ತಿದ್ದಾರೆ ಕಾಪಾಡಿ, ಮಧ್ಯರಾತ್ರಿ ದೆಹಲಿ ಪೊಲೀಸರಿಗೆ ಬಂತೊಂದು ಕರೆ

ಭಾರತದ 19 ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆದ ಮಹಿಳೆಯರ ಮೇಲಿನ ಒಟ್ಟು ಅಪರಾಧಗಳ ಪೈಕಿ ದೆಹಲಿಯೊಂದರಲ್ಲೇ ಶೇ. 32.20ರಷ್ಟಿದೆ.

ರಾತ್ರಿ ಹೊತ್ತು ಪೊಲೀಸರು ಗಸ್ತು ತಿರುಗಬೇಕಿದೆ, ಅಪರಾಧವನ್ನು ಕಡಿಮೆ ಮಾಡಲು ಉತ್ತಮ ಮಾರ್ಗವನ್ನು ಕಂಡುಕೊಳ್ಳಲು ಶಾಸಕರು, ಕೌನ್ಸಿಲರ್​ಗಳ ಜಂಟಿ ಸಭೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು ಎಂದು ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ