Photo Gallery | ಕೇಂದ್ರದ ವಿರುದ್ಧ ಕಾಂಗ್ರೆಸ್ ಗುಡುಗು, ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ

| Updated By: ರಾಜೇಶ್ ದುಗ್ಗುಮನೆ

Updated on: Jan 15, 2021 | 10:22 PM

ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ, ಪೊಲೀಸರು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಅತ್ತ, ರೈತ ನಾಯಕರ ಜತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ 9ನೇ ಸುತ್ತಿನ ಸಭೆ ನಡೆಸಿದರು.

1 / 8
ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಆಕ್ರೋಶ

ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಆಕ್ರೋಶ

2 / 8
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

3 / 8
ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ.

4 / 8
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

5 / 8
9 ನೇ ಸುತ್ತಿನ ಮಾತುಕತೆಯ ಒಂದು ನೋಟ

9 ನೇ ಸುತ್ತಿನ ಮಾತುಕತೆಯ ಒಂದು ನೋಟ

6 / 8
ನೆಲ ಮೇಲೆ ಕುಳಿತು ಊಟ ಮಾಡಿದ ರೈತ ನಾಯಕರು

ನೆಲ ಮೇಲೆ ಕುಳಿತು ಊಟ ಮಾಡಿದ ರೈತ ನಾಯಕರು

7 / 8
ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಆಕ್ರೋಶ

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಆಕ್ರೋಶ

8 / 8
ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಪೊಲೀಸರ ಪ್ರಯತ್ನ

ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಪೊಲೀಸರ ಪ್ರಯತ್ನ