ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾಗೆ ಪೂಜೆ ಸಲ್ಲಿಸಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್; ಬಿಜೆಪಿಯಿಂದ ವ್ಯಂಗ್ಯ​

ನಿನ್ನೆ ಅರವಿಂದ್ ಕೇಜ್ರಿವಾಲ್​ ಸರಯೂ ನದಿ ನದಡಲ್ಲಿ ನಡೆದ ಮಹಾ ಆರತಿಯಲ್ಲಿ ಪಾಲ್ಗೊಂಡಿದ್ದರು. ದೇವಿಯನ್ನು ಪೂಜಿಸಿ, ಆಶೀರ್ವಾದ ಪಡೆದಿದ್ದರು. ನಂತರ ಅಯೋಧ್ಯೆಯಲ್ಲಿ ಮಾತನಾಡಿದ್ದರು.

ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾಗೆ ಪೂಜೆ ಸಲ್ಲಿಸಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್; ಬಿಜೆಪಿಯಿಂದ ವ್ಯಂಗ್ಯ​
ಅರವಿಂದ್ ಕೇಜ್ರಿವಾಲ್​
Follow us
TV9 Web
| Updated By: Lakshmi Hegde

Updated on:Oct 26, 2021 | 9:12 AM

ಅಯೋಧ್ಯಾ: ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ಅಲ್ಲಿ ರಾಮಲಲ್ಲಾ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಹಾಗೇ, ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ಹನುಮಾನ್ ದೇವರಿಗೆ ನಮನ ಸಲ್ಲಿಸಲಿದ್ದಾರೆ. ಈ ಬಗ್ಗೆ ಆಮ್​ ಆದ್ಮಿ ಪಕ್ಷ ಸೋಮವಾರ ಟ್ವೀಟ್​ ಮಾಡಿ ತಿಳಿಸಿತ್ತು. ಆದರೆ ಅರವಿಂದ್​ ಕೇಜ್ರಿವಾಲ್​ ರಾಮಜನ್ಮಭೂಮಿ ಭೇಟಿಯನ್ನು ಬಿಜೆಪಿ ಸೇರಿದಂತೆ ಕೆಲವು ಪ್ರತಿಪಕ್ಷಗಳು ಟೀಕಿಸಿವೆ. ಅರವಿಂದ್​ ಕೇಜ್ರಿವಾಲ್​​ಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಶ್ರೀರಾಮ ನೆನಪಾಗುತ್ತಾನೆ ಎಂದು ಬಿಜೆಪಿ ವಂಗ್ಯವಾಡಿದೆ. 

ಆಪ್​ ಪಕ್ಷ ಉತ್ತರ ಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ, 403 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ. ಇನ್ನು ಉತ್ತರಪ್ರದೇಶಕ್ಕೆ ಭೇಟಿ ನೀಡಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಉತ್ತರಪ್ರದೇಶದಲ್ಲಿ ಆಪ್​ ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿಮನೆಗೆ 300 ಯೂನಿಟ್​​ಗಳಷ್ಟು ಉಚಿತ ವಿದ್ಯುತ್​ ನೀಡುವುದಾಗಿ ಘೋಷಿಸಿದ್ದಾರೆ.

ಜೈಶ್ರೀರಾಮ್​ ಎಂದೇ ಮಾತು ಶುರು ನಿನ್ನೆ ಅರವಿಂದ್ ಕೇಜ್ರಿವಾಲ್​ ಸರಯೂ ನದಿ ನದಡಲ್ಲಿ ನಡೆದ ಮಹಾ ಆರತಿಯಲ್ಲಿ ಪಾಲ್ಗೊಂಡಿದ್ದರು. ದೇವಿಯನ್ನು ಪೂಜಿಸಿ, ಆಶೀರ್ವಾದ ಪಡೆದಿದ್ದರು. ನಂತರ ಅಯೋಧ್ಯೆಯಲ್ಲಿ ಮಾತನಾಡಿದ್ದರು. ಮಾತಿಗೂ ಮುನ್ನ ಜೈ ಶ್ರೀರಾಮ್​ ಎಂದೇ ಪಠಿಸಿದ್ದರು. ಭಗವಾನ್​ ಶ್ರೀರಾಮನ ಜನ್ಮಭೂಮಿಗೆ ಭೇಟಿ ನೀಡಿದ್ದು ತುಂಬ ಸಂತೋಷ ತಂದಿದೆ ಎಂದು ಹೇಳಿದ್ದರು.

ಇದನ್ನೂ ಓದಿ:Diwali 2021: ದೇವ ದೀಪಾವಳಿ ಯಾವಾಗ? ದೀಪಾವಳಿ ವೇಳೆ ಲಕ್ಷ್ಮಿಗೆ ಮಾತ್ರ ಪೂಜೆ ಮಾಡುತ್ತಾರೆ! ವಿಷ್ಣುವಿಗೆ ಪೂಜೆ ಏಕಿಲ್ಲ?

ಕಲಬುರಗಿಯಲ್ಲಿ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ; ಪುತ್ರಿ ಸಾವು, ಪುತ್ರ ಬಚಾವು

Published On - 8:57 am, Tue, 26 October 21

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು