ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಗಂಗಾ ಎಕ್ಸ್​ಪ್ರೆಸ್​ ವೇ ಯೋಜನೆಯಲ್ಲಿ ಕೆಲಸ ಪಡೆಯಲು ಯತ್ನಿಸುತ್ತಿದ್ದ ಇಂಜಿನಿಯರ್ ಬಂಧನ

ಕೇಂದ್ರ ಗೃಹ ಸಚಿವರಿಗೆ ಒಎಸ್​ಡಿ ಎಂದು ಹೇಳಿಕೊಂಡು ಗಂಗಾ ಎಕ್ಸ್​ಪ್ರೆಸ್​ ವೇ(Ganga Express Way) ಯೋಜನೆಯಲ್ಲಿ ಹಿರಿಯ ಅಧಿಕಾರಿಯಾಗಿ ನೇಮಕಗೊಳ್ಳಲು ಯತ್ನಿಸದ ಆರೋಪದ ಮೇಲೆ ಸಿವಿಲ್ ಇಂಜಿನಿಯರ್​ ಒಬ್ಬರನ್ನು ಬಂಧಿಸಲಾಗಿದೆ.

ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಗಂಗಾ ಎಕ್ಸ್​ಪ್ರೆಸ್​ ವೇ ಯೋಜನೆಯಲ್ಲಿ ಕೆಲಸ ಪಡೆಯಲು ಯತ್ನಿಸುತ್ತಿದ್ದ ಇಂಜಿನಿಯರ್ ಬಂಧನ
ಬಂಧನ
Follow us
ನಯನಾ ರಾಜೀವ್
|

Updated on: Jul 10, 2023 | 8:19 AM

ಕೇಂದ್ರ ಗೃಹ ಸಚಿವರಿಗೆ ಒಎಸ್​ಡಿ ಎಂದು ಹೇಳಿಕೊಂಡು ಗಂಗಾ ಎಕ್ಸ್​ಪ್ರೆಸ್​ ವೇ(Ganga Express Way) ಯೋಜನೆಯಲ್ಲಿ ಹಿರಿಯ ಅಧಿಕಾರಿಯಾಗಿ ನೇಮಕಗೊಳ್ಳಲು ಯತ್ನಿಸದ ಆರೋಪದ ಮೇಲೆ ಸಿವಿಲ್ ಇಂಜಿನಿಯರ್​ ಒಬ್ಬರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮೀರತ್ ನಿವಾಸಿಯಾದ 48 ವರ್ಷದ ರಾಬಿನ್ ಉಪಾಧ್ಯಾಯ ಅವರು 25 ವರ್ಷಗಳಿಂದ ಹಲವು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಉಪಾಧ್ಯಾಯ ಅವರು ಉಪಾಧ್ಯಾಯ ಅವರು ಎಕ್ಸ್‌ಪ್ರೆಸ್‌ವೇ ಯೋಜನೆಯ ಯೋಜನಾ ಸಂಯೋಜಕ ಹುದ್ದೆ ಗಿಟ್ಟಿಸಿಕೊಳ್ಳಲು ಮುಂದಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಕ್ಷತ್ ಶರ್ಮಾ ಎಂಬುವವರಿಗೆ ಅನುಮಾನ ಬಂದು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಇದರಿಂದ ವಿಷಯ ಹೊರಗೆ ಬಂದಿದೆ.

ಮತ್ತಷ್ಟು ಓದಿ: Ganga Expressway: ಉತ್ತರ ಪ್ರದೇಶ ಅತ್ಯಂತ ಆಧುನಿಕ ರಾಜ್ಯವಾಗಿ ಗುರುತಿಸಲ್ಪಡುವ ದಿನ ದೂರವಿಲ್ಲ; ಗಂಗಾ ಎಕ್ಸ್​​ಪ್ರೆಸ್​ವೇ ಉದ್ಘಾಟಿಸಿ ಪ್ರಧಾನಿ ಮೋದಿ ಮಾತು

ರಾಬಿನ್ ಅವರನ್ನು ಅಧಿಕಾರಿಯಾಗಿ ನೇಮಿಸಿಕೊಳ್ಳುವಂತೆ ರಾಜೀವ್ ಕುಮಾರ್ ಎಂಬುವವರಿಂದ ಇ-ಮೇಲ್ ಬಂದಿತ್ತು, ಬಳಿಕ ವಿಚಾರಿಸಿದಾಗ ಆ ಇ-ಮೇಲ್ ಐಡಿ ಸುಳ್ಳು ಎಂಬುದು ಗೊತ್ತಾಗಿದೆ. ತನಿಖೆ ನಡೆಸಿದ ಪೊಲೀಸರು ಶನಿವಾರ ಅವರನ್ನು ಬಂಧಿಸಿದ್ದಾರೆ.

ವಿಚಾರಣೆ ನಡೆಸಿದಾಗ, ಉಪಾಧ್ಯಾಯ ಅವರು ಸಿವಿಲ್ ಇಂಜಿನಿಯರ್ ಆಗಿದ್ದು, ಸಿವಿಲ್ ನಿರ್ಮಾಣ ಯೋಜನೆಗಳಲ್ಲಿ ಅಪಾರ ಅನುಭವವನ್ನು ಹೊಂದಿದ್ದರು ಮತ್ತು ಕೆಲಸ ಪಡೆಯಲು ಸುಳ್ಳು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್