AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿ ಮದುವೆಗಾಗಿ ದೆಹಲಿ ಗಲಭೆ ಆರೋಪಿ ಉಮರ್​ ಖಾಲೀದ್​ಗೆ 1 ವಾರ ಅವಧಿಗೆ ಜಾಮೀನು

ಸಹೋದರಿ ಮದುವೆಗಾಗಿ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್​ ಖಾಲೀದ್​ಗೆ 1 ವಾರದ ಅವಧಿಗೆ ಜಾಮೀನು ಸಿಕ್ಕಿದೆ,

ಸಹೋದರಿ ಮದುವೆಗಾಗಿ ದೆಹಲಿ ಗಲಭೆ ಆರೋಪಿ ಉಮರ್​ ಖಾಲೀದ್​ಗೆ 1 ವಾರ ಅವಧಿಗೆ ಜಾಮೀನು
Umar Khalid
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 12, 2022 | 6:37 PM

ನವದೆಹಲಿ: 2020ರ ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್​ಗೆ(Umar Khalid )ಜಾಮೀನು ಸಿಕ್ಕಿದೆ. ಖಾಲಿದ್ ಸಹೋದರಿ ಮದುವೆ ಹಿನ್ನೆಲೆ 1 ವಾರದ ಅವಧಿಗೆ ದೆಹಲಿ ಕೋರ್ಟ್ (Delhi court) ಮಧ್ಯಂತರ ಜಾಮೀನು(interim bail) ನೀಡಿದೆ.

ಡಿಸೆಂಬರ್ 23ರಿಂದ ಡಿ. 30ರವರೆಗೆ ಮಾತ್ರ ಜಾಮೀನು ನೀಡಿ ದೆಹಲಿ ಕೋರ್ಟ್​ ಆದೇಶ ಹೊರಡಿಸಿದ್ದು, ಡಿ.30ರಂದು ಕೋರ್ಟ್​​ಗೆ ಹಾಜರಾಗುವಂತೆ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಉಮರ್ ಖಾಲಿದ್​ಗೆ ಸೂಚನೆ ನೀಡಿದ್ದಾರೆ.

ಪ್ರಕರಣ ಹಿನ್ನೆಲೆ

2020, ಫೆಬ್ರವರಿ 24 ರಂದು ಮೈನ್ ಕರವಾಲ್ ನಗರ ರಸ್ತೆಯಲ್ಲಿ ಗಲಭೆಯ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ಕಾನ್‌ಸ್ಟೆಬಲ್ ಸಂಗ್ರಾಮ್ ಸಿಂಗ್ ಅವರು ನೀಡಿದ್ದ ಹೇಳಿಕೆಯ ಆಧಾರದ ಮೇಲೆ ಮರ್ ಖಾಲಿದ್, ಖಾಲಿದ್ ಸೈಫಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಉಮರ್ ಖಾಲಿದ್ ಅವರು ಹಲವಾರು ಇತರ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ ಮತ್ತು ಗಲಭೆಗಳ ಹಿಂದಿನ ದೊಡ್ಡ ಪಿತೂರಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಅಡಿಯಲ್ಲಿ ಕೇಸ್ ದಾಖಲಾಗಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:35 pm, Mon, 12 December 22

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ