ಸಿಎಂ ಬಳಿಕ ಡಿಸಿಎಂಗೂ ಕೊರೊನಾ ಸೋಂಕಿನ ಲಕ್ಷಣ, ಆಸ್ಪತ್ರೆಗೆ ದಾಖಲು

ದೆಹಲಿ: ಇತ್ತೀಚೆಗಷ್ಟೇ ಜ್ವರ, ಗಂಟಲಿನಲ್ಲಿ ಕಿರಿಕಿರಿ ಕಾಣಿಸಿಕೊಂಡ ಕಾರಣ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಕೊರೊನಾ ಸೋಂಕಿನ ಭೀತಿಯಿಂದ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಇದೀಗ ದೆಹಲಿ ಡಿಸಿಎಂ ಮನಿಶ್ ಸಿಸೋಡಿಯಾಗೂ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಹಾಗಾಗಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನಿಶ್ ಸಿಸೋಡಿಯಾ ತಾಯಿ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಬಳಿಕ ಡಿಸಿಎಂಗೂ ಕೊರೊನಾ ಸೋಂಕಿನ ಲಕ್ಷಣ, ಆಸ್ಪತ್ರೆಗೆ ದಾಖಲು
Follow us
ಸಾಧು ಶ್ರೀನಾಥ್​
| Updated By:

Updated on:Jun 09, 2020 | 2:37 PM

ದೆಹಲಿ: ಇತ್ತೀಚೆಗಷ್ಟೇ ಜ್ವರ, ಗಂಟಲಿನಲ್ಲಿ ಕಿರಿಕಿರಿ ಕಾಣಿಸಿಕೊಂಡ ಕಾರಣ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಕೊರೊನಾ ಸೋಂಕಿನ ಭೀತಿಯಿಂದ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

ಇದೀಗ ದೆಹಲಿ ಡಿಸಿಎಂ ಮನಿಶ್ ಸಿಸೋಡಿಯಾಗೂ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಹಾಗಾಗಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನಿಶ್ ಸಿಸೋಡಿಯಾ ತಾಯಿ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published On - 2:36 pm, Tue, 9 June 20