AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪ

ದೆಹಲಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ ಎಂದು ANI ವರದಿ ಮಾಡಿದೆ.

Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪ
ಪ್ರಾತಿನಿಧಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jan 24, 2023 | 3:15 PM

Share

ದೆಹಲಿ: ದೆಹಲಿಯಲ್ಲಿ ಪ್ರಬಲ ಭೂಕಂಪ (Earthquake) ಸಂಭವಿಸಿದೆ ಎಂದು ANI ವರದಿ ಮಾಡಿದೆ. ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಉತ್ತರಾಖಂಡ್​ನ ಹಲವೆಡೆ 35 ಸೆಕೆಂಡ್​ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಇದರಿಂದ ದೆಹಲಿಯಲ್ಲಿ ಜನರು ಭಯ ಭಯಗೊಂಡು ಮನೆ, ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ಕಲಬುರಗಿ ಜಿಲ್ಲೆಯ ಹಲವೆಡೆ ಲಘು ಭೂಕಂಪನ

ಕಲಬುರಗಿ ಜಿಲ್ಲೆಯ ಹಲವೆಡೆ ಜನವರಿ 18ರಂದು ಲಘು ಭೂಕಂಪನದ ಅನುಭವ ಉಂಟಾಗಿದೆ. ಬೆಳಗ್ಗೆ 9.48ರ ಸಮಯದಲ್ಲಿ 5 ಸೆಕೆಂಡ್ ಭೂಮಿ​​​ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿತ್ತು. ಬೆನಕನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಂಪನದ ಅನುಭವಾಗಿತ್ತು. 3.4, ಭೂಕಂಪನ ಸಂಭವಿಸಿದೆ, 09:48:26 IST, ಲ್ಯಾಟ್: 17.06 ಮತ್ತು ಉದ್ದ: 77.18, ಆಳ: 5 ಕಿಮೀ, ಸ್ಥಳ: ಕಲಬುರಗಿ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಟ್ವೀಟ್ ಮಾಡಿತ್ತು.

Published On - 2:40 pm, Tue, 24 January 23

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್