ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ. ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ […]

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್
Follow us
Guru
| Updated By: ಸಾಧು ಶ್ರೀನಾಥ್​

Updated on: Aug 05, 2020 | 1:23 PM

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ.

ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ ಹೊಗೆಯಿಂದ ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಹುಕ್ಕಾ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ