AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yasin Malik: ಯಾಸಿನ್ ಮಲಿಕ್​​​ಗೆ ನೋಟಿಸ್​​​ ನೀಡಿದ ದೆಹಲಿ ಹೈಕೋರ್ಟ್

ಯಾಸಿನ್ ಮಲಿಕ್​​​ಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಡಿದ ಮನವಿ ನಂತರ ದೆಹಲಿ ಹೈಕೋರ್ಟ್ ಯಾಸಿನ್ ಮಲಿಕ್​​​ಗೆ ನೋಟಿಸ್ ಜಾರಿ ಮಾಡಿದೆ.

Yasin Malik: ಯಾಸಿನ್ ಮಲಿಕ್​​​ಗೆ ನೋಟಿಸ್​​​ ನೀಡಿದ ದೆಹಲಿ ಹೈಕೋರ್ಟ್
ಯಾಸಿನ್ ಮಲಿಕ್
ಅಕ್ಷಯ್​ ಪಲ್ಲಮಜಲು​​
|

Updated on:May 29, 2023 | 3:35 PM

Share

ದೆಹಲಿ: ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್​​​ಗೆ (Yasin Malik) ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಡಿದ ಮನವಿ ನಂತರ ದೆಹಲಿ ಹೈಕೋರ್ಟ್ ಯಾಸಿನ್ ಮಲಿಕ್​​​ಗೆ ನೋಟಿಸ್ ಜಾರಿ ಮಾಡಿದೆ.

ಭಯೋತ್ಪಾದನೆಗೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಕೆಎಲ್​​ಎಫ್ ನಾಯಕನಿಗೆ ಮರಣದಂಡನೆ ವಿಧಿಸುವಂತೆ ತನಿಖಾ ಸಂಸ್ಥೆ ಮಾಡಿದ ಮನವಿಯ ಆಧಾರದ ಮೇಲೆ ಈ ನೋಟಿಸ್​​​ ನೀಡಲಾಗಿದೆ.

ಮಲಿಕ್​​​ಗೆ ಮರಣದಂಡನೆ ವಿಧಿಸಬೇಕೆಂದು ಕೋರಿ ಎನ್​​​​ಐಎ ಶುಕ್ರವಾರ ದೆಹಲಿ ಹೈಕೋರ್ಟ್​​ ಮೊರೆ ಹೋಗಿದ್ದು ಅಂತಹ “ಭೀಕರ ಭಯೋತ್ಪಾದಕ”ಕ್ಕೆ ಮರಣದಂಡನೆ ನೀಡದಿರುವುದು ನ್ಯಾಯದ ತಪ್ಪಿಗೆ ಕಾರಣವಾಗುತ್ತದೆ ಎಂದು ತಿಳಿಸಿದೆ. ಕಳೆದ ವರ್ಷ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಜೆಕೆಎಲ್​​​​ಎಫ್​​​​ ಮುಖ್ಯಸ್ಥರಿಗೆ ವಿಚಾರಣಾ ನ್ಯಾಯಾಲಯ ಜೀವಾವಧಿ ವಿಧಿಸಿತ್ತು.

Published On - 1:54 pm, Mon, 29 May 23

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್