AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಏರ್​​ಪೋರ್ಟ್​ನಲ್ಲಿ 5.66 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆ

ಏರ್​​ ಕಾರ್ಗೋ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಲಾಗಿತ್ತು. ದುಬೈನಿಂದ ಬಂದಿದ್ದ ವಿಮಾನದಲ್ಲಿ ತಪಾಸಣೆ ವೇಳೆ ಚಿನ್ನದ ಗಟ್ಟಿಗಳು ಪತ್ತೆಯಾಗಿವೆ.

ದೆಹಲಿ ಏರ್​​ಪೋರ್ಟ್​ನಲ್ಲಿ 5.66 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆ
ಚಿನ್ನದ ಬಿಸ್ಕೆಟ್
TV9 Web
| Edited By: ಆಯೇಷಾ ಬಾನು|

Updated on:Feb 07, 2023 | 7:41 AM

Share

ದೆಹಲಿ: ಏರ್​​ಪೋರ್ಟ್​ನಲ್ಲಿ ಅಪಾರ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆಯಾಗಿದೆ. ದೆಹಲಿ ಕಸ್ಟಮ್ಸ್ ಅಧಿಕಾರಿಗಳು ಸುಮಾರು 5.66 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಏರ್​​ ಕಾರ್ಗೋ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಲಾಗಿತ್ತು. ದುಬೈನಿಂದ ಬಂದಿದ್ದ ವಿಮಾನದಲ್ಲಿ ತಪಾಸಣೆ ವೇಳೆ ಚಿನ್ನದ ಗಟ್ಟಿಗಳು ಪತ್ತೆಯಾಗಿವೆ. ದೆಹಲಿ ಕಸ್ಟಮ್ಸ್ ಅಧಿಕಾರಿಗಳು ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್​ನ ಬಿಳಿ ಹುಲಿ ಸಾವು

ದೆಹಲಿಯ ಮಥುರಾ ರಸ್ತೆಯಲ್ಲಿರುವ ರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್​ನಲ್ಲಿದ್ದ 17 ವರ್ಷದ ‘ವಿನಾ ರಾಣಿ’ ಎಂಬ ಹೆಸರಿನ ಬಿಳಿ ಹುಲಿ ಸಾವನ್ನಪ್ಪಿದೆ. ಈ ಹುಲಿ ಹೆಪಟೈಟಿಸ್‌ ಎಂಬ ಸಮಸ್ಯೆಯಿಂದ ಬಳಲುತ್ತಿತ್ತು. ಮತ್ತು ಫೆಬ್ರವರಿ 04 ರಿಂದ ಆಹಾರ ಸೇವೆನೆಯನ್ನು ಬಿಟ್ಟಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:36 am, Tue, 7 February 23

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್