Train Derailed in Delhi: ದೆಹಲಿಯ ಪ್ರಗತಿ ಮೈದಾನದ ಬಳಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು
ದೆಹಲಿಯ ಪ್ರಗತಿ ಮೈದಾನದ ಬಳಿ ಪ್ಯಾಸೆಂಜರ್ ರೈಲೊಂದು ಹಳಿ ತಪ್ಪಿರುವ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದೆಹಲಿಯ ಪ್ರಗತಿ ಮೈದಾನದ ಬಳಿ ಪ್ಯಾಸೆಂಜರ್ ರೈಲೊಂದು ಹಳಿ ತಪ್ಪಿರುವ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದೆಹಲಿಯ ಪ್ರಗತಿ ಮೈದಾನದ ಬಳಿ ಲೋಕಲ್ ರೈಲು ಹಳಿತಪ್ಪಿದೆ, ಮಾಹಿತಿ ಪ್ರಕಾರ ಯಾವುದೇ ಹಾನಿಯಾಗಿಲ್ಲ. ಈ ಅಪಘಾತ ಸಂಭವಿಸಿದಾಗ, ಈ ರೈಲು ಪಲ್ವಾಲ್‌ನಿಂದ ನವದೆಹಲಿಗೆ ಹೋಗುತ್ತಿತ್ತು.
ಒಡಿಶಾದ ಬಾಲಸೋರ್‌ನ ಬಹನಾಗಾದಲ್ಲಿ ಜೂನ್ 2, 2023 ರಂದು ರೈಲು ಅಪಘಾತ ಸಂಭವಿಸಿತ್ತು, ಇದು ಬಹುಶಃ ಭಾರತದ ಇತಿಹಾಸದಲ್ಲಿ ಅತಿದೊಡ್ಡ ರೈಲು ಅಪಘಾತವಾಗಿದೆ . ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಜನರು ಸಾವನ್ನಪ್ಪಿದರು, ನಂತರ ಅವರ ದೇಹಗಳು ಹಳಿಗಳ ಮೇಲೆ ಚದುರಿಹೋಗಿತ್ತು. ಒಡಿಶಾದಲ್ಲಿ ಮೂರು ರೈಲುಗಳು ಪರಸ್ಪರ ಡಿಕ್ಕಿ ಹೊಡೆದು ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:57 am, Sun, 3 September 23