Train Derailed in Delhi: ದೆಹಲಿಯ ಪ್ರಗತಿ ಮೈದಾನದ ಬಳಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು

|

Updated on: Sep 03, 2023 | 11:03 AM

ದೆಹಲಿಯ ಪ್ರಗತಿ ಮೈದಾನದ ಬಳಿ ಪ್ಯಾಸೆಂಜರ್ ರೈಲೊಂದು ಹಳಿ ತಪ್ಪಿರುವ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Train Derailed in Delhi: ದೆಹಲಿಯ ಪ್ರಗತಿ ಮೈದಾನದ ಬಳಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು
ರೈಲು
Image Credit source: Jagaran.com
Follow us on

ದೆಹಲಿಯ ಪ್ರಗತಿ ಮೈದಾನದ ಬಳಿ ಪ್ಯಾಸೆಂಜರ್ ರೈಲೊಂದು ಹಳಿ ತಪ್ಪಿರುವ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದೆಹಲಿಯ ಪ್ರಗತಿ ಮೈದಾನದ ಬಳಿ ಲೋಕಲ್ ರೈಲು ಹಳಿತಪ್ಪಿದೆ, ಮಾಹಿತಿ ಪ್ರಕಾರ ಯಾವುದೇ ಹಾನಿಯಾಗಿಲ್ಲ. ಈ ಅಪಘಾತ ಸಂಭವಿಸಿದಾಗ, ಈ ರೈಲು ಪಲ್ವಾಲ್‌ನಿಂದ ನವದೆಹಲಿಗೆ ಹೋಗುತ್ತಿತ್ತು.

ಒಡಿಶಾದ ಬಾಲಸೋರ್‌ನ ಬಹನಾಗಾದಲ್ಲಿ ಜೂನ್ 2, 2023 ರಂದು ರೈಲು ಅಪಘಾತ ಸಂಭವಿಸಿತ್ತು, ಇದು ಬಹುಶಃ ಭಾರತದ ಇತಿಹಾಸದಲ್ಲಿ ಅತಿದೊಡ್ಡ ರೈಲು ಅಪಘಾತವಾಗಿದೆ . ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಜನರು ಸಾವನ್ನಪ್ಪಿದರು, ನಂತರ ಅವರ ದೇಹಗಳು ಹಳಿಗಳ ಮೇಲೆ ಚದುರಿಹೋಗಿತ್ತು. ಒಡಿಶಾದಲ್ಲಿ ಮೂರು ರೈಲುಗಳು ಪರಸ್ಪರ ಡಿಕ್ಕಿ ಹೊಡೆದು ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:57 am, Sun, 3 September 23