ದೆಹಲಿ ಪೊಲೀಸ್ ವಿಶೇಷ ದಳದಿಂದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಬಂಧನ

ದೆಹಲಿ ಪೊಲೀಸ್ ವಿಶೇಷ ದಳವು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಭಯೋತ್ಪಾದಕ ಘಟನೆಗಳಲ್ಲಿ ವಾಟೆಂಡ್ ವ್ಯಕ್ತಿ ಆಗಿದ್ದ.

ದೆಹಲಿ ಪೊಲೀಸ್ ವಿಶೇಷ ದಳದಿಂದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಬಂಧನ
ದೆಹಲಿ ಪೊಲೀಸ್
Follow us
ರಶ್ಮಿ ಕಲ್ಲಕಟ್ಟ
|

Updated on:Jan 04, 2024 | 5:25 PM

ದೆಹಲಿ ಜನವರಿ 04:  ಕಾಶ್ಮೀರದ (Kashmir) ಭಯೋತ್ಪಾದನೆ ಘಟನೆಗಳೊಂದಿಗೆ ಸಂಬಂಧ ಹೊಂದಿರುವ ಹಿಜ್ಬುಲ್ ಮುಜಾಹಿದ್ದೀನ್ (Hizbul Mujahideen) ಭಯೋತ್ಪಾದಕನನ್ನು ದೆಹಲಿ ಪೊಲೀಸ್ ವಿಶೇಷ ದಳ (Delhi Police Special Cell)ಗುರುವಾರ ಬಂಧಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿರುವ ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಶಂಕಿತ ಕಾರ್ಯಕರ್ತನನ್ನು ದೆಹಲಿ ಪೊಲೀಸ್ ವಿಶೇಷ ದಳವು ಬಂಧಿಸಿದೆ.

ಪೊಲೀಸರ ಪ್ರಕಾರ, ಆರೋಪಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಭಯೋತ್ಪಾದಕ ಘಟನೆಗಳಲ್ಲಿ ವಾಟೆಂಡ್ ವ್ಯಕ್ತಿ ಆಗಿದ್ದ.

ಉಗ್ರನನ್ನು ಜಾವೇದ್ ಮಟ್ಟೂ ಎಂದು ಗುರುತಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವಾರು ಭಯೋತ್ಪಾದಕ ಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಹೇಳಲಾಗಿದೆ. ಬಂಧಿತ ಉಗ್ರರ ಹುಡುಕಾಟದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ತೊಡಗಿತ್ತು.

ಜಾವೇದ್ ಅಹ್ಮದ್ ಮಟ್ಟೂ ಬಂಧಿಸಿದರೆ  5 ಲಕ್ಷ ರೂ  ಬಹುಮಾನ ಘೋಷಣೆ ಆಗಿತ್ತು. ಈತ ಸೋಪೋರ್ ನಿವಾಸಿಯಾಗಿದ್ದು, ಸೋಪೋರ್‌ನಲ್ಲಿರುವ ಆತನ ಸಹೋದರ ಕಳೆದ ವರ್ಷ ತ್ರಿವರ್ಣ ಧ್ವಜವನ್ನು ಬೀಸುತ್ತಿರುವ ವಿಡಿಯೊ ವೈರಲ್ ಆಗಿತ್ತು.

ಇದನ್ನೂ ಓದಿ:ಕಾಲುವೆ ಬಳಿ ಪೋಲೀಸ್ ಮೃತದೇಹ ಪತ್ತೆ; 48 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪಂಜಾಬ್ ಪೊಲೀಸ್ 

ಈ ಬಂಧನವು ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪವನ್ನು ಪರಿಗಣಿಸಿ ಗಮನಾರ್ಹ ಪರಿಣಾಮಗಳನ್ನು ಹೊಂದಿದೆ. ಅವರ ಚಟುವಟಿಕೆಗಳೊಂದಿಗೆ ಪಾಕಿಸ್ತಾನಕ್ಕೂ ಈ ಹಿಂದೆ ಸಂಬಂಧವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Thu, 4 January 24

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ