Bomb Threat: ದೆಹಲಿ ಪಬ್ಲಿಕ್ ಸ್ಕೂಲ್​ಗೆ ಬಾಂಬ್ ಬೆದರಿಕೆಯ ಇ-ಮೇಲ್ ಕಳುಹಿಸಿದ ಆಗಂತುಕರು

ದೆಹಲಿ ಪಬ್ಲಿಕ್ ಸ್ಕೂಲ್​ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇ-ಮೇಲ್ ಮೂಲಕ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ.

ದೆಹಲಿ ಪಬ್ಲಿಕ್ ಸ್ಕೂಲ್Image Credit source: Jagaran.com
Follow us
ನಯನಾ ರಾಜೀವ್
|

Updated on:Apr 26, 2023 | 9:45 AM

ದೆಹಲಿ ಪಬ್ಲಿಕ್ ಸ್ಕೂಲ್​ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇ-ಮೇಲ್ ಮೂಲಕ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಬಂದಿದೆ. ಇದು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಈ ಬೆದರಿಕೆ ಬಂದಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಥದ್ದೇ ಮತ್ತೊಂದು ಘಟನೆ ನಡೆದಿತ್ತು ಏಪ್ರಿಲ್ 12 ರಂದು ದೆಹಲಿಯ ಶಾಲೆಯೊಂದರ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂದು ಆಗಂತುಕರು ಇ-ಮೇಲ್ ಕಳುಹಿಸಿದ್ದು, ಭಯದಲ್ಲಿ ಮಕ್ಕಳನ್ನು ಶಾಲೆಯಿಂದ ಸ್ಥಳಾಂತರಿಸಲಾಗಿತ್ತು.

ದೆಹಲಿಯ ಸಾಧಿಕ್​ನಗರದಲ್ಲಿರುವ ದಿ ಇಂಡಿಯನ್​ ಸ್ಕೂಲ್​ಗೆ ದುಷ್ಕರ್ಮಿಗಳು ಇ-ಮೇಲ್ ಮಾಡಿ, ಬಾಂಬ್​ ಇಟ್ಟಿದ್ದೇವೆ ಎಂದು ಬೆದರಿಕೆ ಹಾಕಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:36 am, Wed, 26 April 23

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ