AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪ್ರೊಫೆಸರ್​ಗೆ ಜೈಲು

Smriti Irani: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ವಿರುದ್ಧ ಅಶ್ಲೀಲ ಫೇಸ್‌ಬುಕ್ ಪೋಸ್ಟ್ ಮಾಡಿದ್ದಕ್ಕಾಗಿ ಫಿರೋಜಾಬಾದ್ ಪೊಲೀಸರು ಮಾರ್ಚ್‌ನಲ್ಲಿ ಎಸ್‌ಆರ್‌ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಶಹರ್ಯಾರ್ ಅಲಿ ವಿರುದ್ಧ ಆರೋಪ ಮಾಡಿದ್ದರು.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪ್ರೊಫೆಸರ್​ಗೆ ಜೈಲು
ಸ್ಮೃತಿ ಇರಾನಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 21, 2021 | 5:21 PM

Share

ಫಿರೋಜಾಬಾದ್: ಕೇಂದ್ರ ಸಚಿವ ಸ್ಮೃತಿ ಇರಾನಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರೊಫೆಸರ್ ಉತ್ತರ ಪ್ರದೇಶದ ಫಿರೋಜಾಬಾದ್‌ನ ನ್ಯಾಯಾಲಯದಲ್ಲಿ ಶರಣಾದ ನಂತರ ಜೈಲಿಗೆ ಕಳುಹಿಸಲಾಗಿದೆ.ಪ್ರೊಫೆಸರ್ ಶಹರ್ಯಾರ್ ಅಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನುರಾಗ್ ಕುಮಾರ್ ಅವರಿಗೆ ಶರಣಾಗಿದ್ದು, ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದಾಗ್ಯೂ, ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ರದ್ದುಗೊಳಿಸಿದರು, ನಂತರ ಪ್ರಾಧ್ಯಾಪಕರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ವಿರುದ್ಧ ಅಶ್ಲೀಲ ಫೇಸ್‌ಬುಕ್ ಪೋಸ್ಟ್ ಮಾಡಿದ್ದಕ್ಕಾಗಿ ಫಿರೋಜಾಬಾದ್ ಪೊಲೀಸರು ಮಾರ್ಚ್‌ನಲ್ಲಿ ಎಸ್‌ಆರ್‌ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಶಹರ್ಯಾರ್ ಅಲಿ ವಿರುದ್ಧ ಆರೋಪ ಮಾಡಿದ್ದರು. ಆಗ ಕಾಲೇಜು ಅಲಿಯನ್ನು ಅಮಾನತು ಮಾಡಿತ್ತು.

ಈ ತಿಂಗಳ ಆರಂಭದಲ್ಲಿ, ಶಹರ್ಯಾರ್ ಅಲಿಗೆ ಬಂಧನದಿಂದ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು.

ಪ್ರಾಧ್ಯಾಪಕರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮೇ ತಿಂಗಳಲ್ಲಿ ತಿರಸ್ಕರಿಸಿತು. ಅಲಿಯಿಂದ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಜೆಜೆ ಮುನೀರ್, ಪ್ರಾಧ್ಯಾಪಕರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತೋರಿಸಲು ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ:  ಸಚಿವ ಸಂಪುಟ ವಿಸ್ತರಣೆ ಬಳಿಕ ಸಂಪುಟ ಸಮಿತಿ ಪುನರ್ ರಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ; ಸ್ಮೃತಿ ಇರಾನಿ, ಸೋನೊವಾಲ್​ಗೆ ಸ್ಥಾನ

Follow Us
TV9 Web
TV9 Web

TV9 Kannada

Read More
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ