ಶೀಘ್ರವೇ ಬಹುಮತ ಸಾಬೀತು, ಸಿಎಂ ಫಡ್ನವಿಸ್ ವಿಶ್ವಾಸ
ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್ಸಿಪಿ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಶೀಘ್ರವೇ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ಬಹುಮತ ಸಾಬೀತು ಬಳಿಕ ನೂತನ ಸಚಿವರ ಪದಗ್ರಹಣವಾಗಲಿದೆ ಎಂದು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಬಳಿಕ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ. ಎನ್ಸಿಪಿಯ ಅಜಿತ್ ಪವಾರ್ ಸಂಪರ್ಕದಲ್ಲಿ 22 ಶಾಸಕರಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಿ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಪ್ರಮಾಣವಚನ ಸ್ವೀಕಾರ ವೇಳೆ ಎನ್ಸಿಪಿಯ ಐವರು ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು.
ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್ಸಿಪಿ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಶೀಘ್ರವೇ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ಬಹುಮತ ಸಾಬೀತು ಬಳಿಕ ನೂತನ ಸಚಿವರ ಪದಗ್ರಹಣವಾಗಲಿದೆ ಎಂದು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಬಳಿಕ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ.
ಎನ್ಸಿಪಿಯ ಅಜಿತ್ ಪವಾರ್ ಸಂಪರ್ಕದಲ್ಲಿ 22 ಶಾಸಕರಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಿ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಪ್ರಮಾಣವಚನ ಸ್ವೀಕಾರ ವೇಳೆ ಎನ್ಸಿಪಿಯ ಐವರು ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು.
Published On - 9:27 am, Sat, 23 November 19