Dilip Gandhi Died | ಕೇಂದ್ರದ ಮಾಜಿ ಸಚಿವ ದಿಲೀಪ್ ಗಾಂಧಿ ಕೊರೊನಾಗೆ ಬಲಿ
ನವದೆಹಲಿ: ಎರಡನೆಯ ಅಲೆಯಲ್ಲಿ ಕೊರೊನಾ ಅಟ್ಟಹಾಸ ಮತ್ತೆ ಶುರುವಾಗಿದೆ. ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ ಕೊರೊನಾಗೆ ಬಲಿಯಾಗಿದ್ದಾರೆ. ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ದಿಲೀಪ್ ಗಾಂಧಿ ಮೃತಪಟ್ಟಿದ್ದಾರೆ. 70 ವರ್ಷದ ದಿಲೀಪ್ ಗಾಂಧಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಅಸುನೀಗಿದರು. ಅಹ್ಮದ್ ನಗರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಅವರು ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. Former Union Minister and BJP leader, Dilip Gandhi passed away […]
ನವದೆಹಲಿ: ಎರಡನೆಯ ಅಲೆಯಲ್ಲಿ ಕೊರೊನಾ ಅಟ್ಟಹಾಸ ಮತ್ತೆ ಶುರುವಾಗಿದೆ. ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ ಕೊರೊನಾಗೆ ಬಲಿಯಾಗಿದ್ದಾರೆ. ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ದಿಲೀಪ್ ಗಾಂಧಿ ಮೃತಪಟ್ಟಿದ್ದಾರೆ.
70 ವರ್ಷದ ದಿಲೀಪ್ ಗಾಂಧಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಅಸುನೀಗಿದರು. ಅಹ್ಮದ್ ನಗರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಅವರು ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
Former Union Minister and BJP leader, Dilip Gandhi passed away at a private hospital in Delhi. He had tested positive for #COVID19 and was under treatment.
(File photo) pic.twitter.com/NExHeHW0lZ
— ANI (@ANI) March 17, 2021
Published On - 9:45 am, Wed, 17 March 21