ಬಟ್ಟೆಗೆ ಬೆಂಕಿ ಹಚ್ಚಿ ಕಾಡಾನೆ ಮೇಲೆ ಎಸೆದು ಕೊಲೆ: ಇಬ್ಬರ ಬಂಧನ; ಐಷಾರಾಮಿ ರೆಸಾರ್ಟ್ ಬಂದ್​

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಕಾಡಾನೆಗೆ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ನಡೆದಿದ್ದ ಐಷಾರಾಮಿ ರೆಸಾರ್ಟ್​ ಅನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ.

ಬಟ್ಟೆಗೆ ಬೆಂಕಿ ಹಚ್ಚಿ ಕಾಡಾನೆ ಮೇಲೆ ಎಸೆದು ಕೊಲೆ: ಇಬ್ಬರ ಬಂಧನ; ಐಷಾರಾಮಿ ರೆಸಾರ್ಟ್ ಬಂದ್​
ಬಟ್ಟೆಗೆ ಬೆಂಕಿ ಹಚ್ಚಿ ಕಾಡಾನೆ ಮೇಲೆ ಎಸೆದು ಕೊಲೆ
Follow us
KUSHAL V
|

Updated on: Jan 22, 2021 | 11:19 PM

ಚೆನ್ನೈ: ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಕಾಡಾನೆಗೆ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ನಡೆದಿದ್ದ ಐಷಾರಾಮಿ ರೆಸಾರ್ಟ್​ ಅನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ.

ಏನಿದು ಪ್ರಕರಣ? ಪರವಾನಗಿ ನವೀಕರಿಸದೆ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಬಟ್ಟೆಗೆ ಬೆಂಕಿ ಹಚ್ಚಿ ಕಾಡಾನೆ ಮೇಲೆ ಎಸೆದು ವಿಕೃತಿ ಮೆರೆದಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಡಾನೆ ಮೃತಪಟ್ಟಿತ್ತು. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಲಾಗಿದೆ.

ಮಲಪ್ರಭೆ ಬಳಿ ಸೆಲ್ಫಿ ತೆಗೆಯುವಾಗ ಜೇನುಹುಳು ದಾಳಿ: ಮೂವರು ನೀರುಪಾಲು

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ