ಬೆಂಗಳೂರಲ್ಲೇ ಡಿಕೆಶಿ ತಾಯಿ ವಿಚಾರಣೆ, ಉಳಿದವರಿಗೆ ವಿನಾಯಿತಿ ನೀಡದ ಇ.ಡಿ

ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್​ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ […]

ಬೆಂಗಳೂರಲ್ಲೇ ಡಿಕೆಶಿ ತಾಯಿ ವಿಚಾರಣೆ, ಉಳಿದವರಿಗೆ ವಿನಾಯಿತಿ ನೀಡದ ಇ.ಡಿ
Follow us
ಸಾಧು ಶ್ರೀನಾಥ್​
|

Updated on:Dec 12, 2019 | 1:59 PM

ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್​ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ ವಿಚಾರಣೆ ನಡೆಸುತ್ತೇವೆ ಎಂದು ಈ ಹಿಂದಿನ ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಹೇಳಿದ್ದರು. ಹೀಗಾಗಿ ಡಿಕೆಶಿ ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

ಆದ್ರೆ, ಬೆಂಗಳೂರಿನಲ್ಲೇ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಸೇರಿದಂತೆ ಉಳಿದವರ ವಿಚಾರಣೆಗೆ ಇಡಿ ಅಧಿಕಾರಿಗಳು ಒಪ್ಪಿಲ್ಲ. ಹೀಗಾಗಿ ಅರ್ಜಿ ವಿಚಾರಣೆಯನ್ನು ಡಿ.18ಕ್ಕೆ ದೆಹಲಿ ಹೈಕೋರ್ಟ್ ಮುಂದೂಡಿದೆ.

Published On - 1:41 pm, Thu, 12 December 19

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ