AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಡಿಕೆ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್​ಗೆ ಕೊರೊನಾ ಸೋಂಕು

ನಟ ಮತ್ತು ಡಿಎಂಡಿಕೆ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್​ಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಕಾಂತ್ ಅವರು ಆರೋಗ್ಯವಾಗಿದ್ದಾರೆ ಮತ್ತು ಪರೀಕ್ಷೆಗಳ ನಂತರ ಮನೆಗೆ ಮರಳುತ್ತಾರೆ ಎಂದು ಪಕ್ಷದ ಸದಸ್ಯರು ತಿಳಿಸಿದ್ದಾರೆ.

ಡಿಎಂಡಿಕೆ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್​ಗೆ ಕೊರೊನಾ ಸೋಂಕು
ವಿಜಯಕಾಂತ್Image Credit source: India Today
Follow us
ನಯನಾ ರಾಜೀವ್
|

Updated on:Dec 28, 2023 | 8:47 AM

ನಟ ಮತ್ತು ಡಿಎಂಡಿಕೆ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್​ಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ.
ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಕಾಂತ್ ಅವರು ಆರೋಗ್ಯವಾಗಿದ್ದಾರೆ ಮತ್ತು ಪರೀಕ್ಷೆಗಳ ನಂತರ ಮನೆಗೆ ಮರಳುತ್ತಾರೆ ಎಂದು ಪಕ್ಷದ ಸದಸ್ಯರು ತಿಳಿಸಿದ್ದಾರೆ.
ಅವರು ಉಸಿರಾಟದ ತೊಂದರೆ ಎದುರಿಸುತ್ತಿರುವ ಕಾರಣ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ಪಕ್ಷ ಹೇಳಿದೆ. ನವೆಂಬರ್ 20 ರಂದು ದಾಖಲಾಗಿದ್ದ ಡಿಎಂಡಿಕೆ ಮುಖ್ಯಸ್ಥರು ಈ ತಿಂಗಳು ಆಸ್ಪತ್ರೆಯಿಂದ ಹಿಂತಿರುಗಿದ್ದರು. ವಿಜಯಕಾಂತ್ ಅವರು ಉಸಿರಾಟದ ಕಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ವಿಜಯಕಾಂತ್ ಅವರ ಪ್ರಯಾಣವು ಚಲನಚಿತ್ರೋದ್ಯಮದಿಂದ ಆರಂಭವಾಗಿತ್ತು. 154 ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ನಂತರದ ರಾಜಕೀಯಕ್ಕೆ ಅವರು ಪ್ರವೇಶಿಸಿದ್ದಾರೆ.
ಅವರು DMDK ಅನ್ನು ಸ್ಥಾಪಿಸಿದರು ಮತ್ತು ವಿರುಧಾಚಲಂ ಮತ್ತು ರಿಷಿವಂಡಿಯಂ ಕ್ಷೇತ್ರಗಳನ್ನು ಪ್ರತಿನಿಧಿಸುವ ಎರಡು ಬಾರಿ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಅವರು 2011 ರಿಂದ 2016 ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದಾಗ ಅವರ ರಾಜಕೀಯ ಜೀವನ ಉತ್ತುಂಗಕ್ಕೇರಿತು.
ಇತ್ತೀಚಿನ ವರ್ಷಗಳಲ್ಲಿ ವಿಜಯಕಾಂತ್ ಅವರ ಆರೋಗ್ಯ ಚಿಂತಾಜನಕವಾಗಿದ್ದು, ಸಕ್ರಿಯ ರಾಜಕೀಯ ಚಟುವಟಿಕೆಗಳಿಂದ ಹಿಂದೆ ಸರಿಯುವಂತೆ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:47 am, Thu, 28 December 23

ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು