AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಡಿಎಂಕೆ ಶಾಸಕ ಬಲಿ

ಚೆನ್ನೈ: ಮಹಾಮಾರಿ ಕೊರೊನಾ ಸೋಂಕಿನಿಂದಾಗಿ ತಮಿಳುನಾಡು ಡಿಎಂಕೆ ಶಾಸಕ ಜೆ.ಅನ್ಬಳಗನ್ ಮೃತಪಟ್ಟಿದ್ದಾರೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಕೊರೊನಾಗೆ ಜನಪ್ರತಿನಿಧಿಯೊಬ್ಬರು ಬಲಿಯಾಗಿರೋದು. ಕೊರೊನಾ ದೃಢವಾದ ನಂತರ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಅಲ್ಲದೇ ಇವತ್ತು (ಜೂನ್ 10) ಅನ್ಭಳಗನ್ ತಮ್ಮ 62ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಆದರೆ ಹುಟ್ಟಿಹಬ್ಬದ ದಿನವೇ ಸಾವನ್ನಪ್ಪಿದ್ದಾರೆ. ಜೂನ್ 2ರಂದು ಶಾಸಕ ಅನ್ಬಳಗನ್ ಅವರನ್ನು ಕೋರಂಪೇಟ್ ನಲ್ಲಿರುವ ಡಾ.ರೇಲಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್​ಗೆ […]

ಕೊರೊನಾಗೆ ಡಿಎಂಕೆ ಶಾಸಕ ಬಲಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 10, 2020 | 2:26 PM

Share

ಚೆನ್ನೈ: ಮಹಾಮಾರಿ ಕೊರೊನಾ ಸೋಂಕಿನಿಂದಾಗಿ ತಮಿಳುನಾಡು ಡಿಎಂಕೆ ಶಾಸಕ ಜೆ.ಅನ್ಬಳಗನ್ ಮೃತಪಟ್ಟಿದ್ದಾರೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಕೊರೊನಾಗೆ ಜನಪ್ರತಿನಿಧಿಯೊಬ್ಬರು ಬಲಿಯಾಗಿರೋದು. ಕೊರೊನಾ ದೃಢವಾದ ನಂತರ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಅಲ್ಲದೇ ಇವತ್ತು (ಜೂನ್ 10) ಅನ್ಭಳಗನ್ ತಮ್ಮ 62ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಆದರೆ ಹುಟ್ಟಿಹಬ್ಬದ ದಿನವೇ ಸಾವನ್ನಪ್ಪಿದ್ದಾರೆ.

ಜೂನ್ 2ರಂದು ಶಾಸಕ ಅನ್ಬಳಗನ್ ಅವರನ್ನು ಕೋರಂಪೇಟ್ ನಲ್ಲಿರುವ ಡಾ.ರೇಲಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್​ಗೆ ದಾಖಲಿಸಲಾಗಿತ್ತು. ಆದರೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅನ್ಬಳಗನ್ ಆರೋಗ್ಯ ಸ್ಥಿತಿ ಮಂಗಳವಾರ ರಾತ್ರಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ತಮಿಳುನಾಡಿನ ಚೇಪಕ್ ಕ್ಷೇತ್ರವನ್ನು ಅನ್ಬಳಗನ್ ಅವರು ಪ್ರತಿನಿಧಿಸುತ್ತಿದ್ದರು. ಅನ್ಬಳಗನ್ ಅವರು 2001, 2011 ಮತ್ತು 2016ರಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2001ರಲ್ಲಿ ಟಿ ನಗರ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ 2011ರಲ್ಲಿ ಚೇಪಕ್ ನಲ್ಲಿ ಸ್ಪರ್ಧಿಸಿದ್ದರು. 2006ರಲ್ಲಿ ಸೋಲನ್ನನುಭವಿಸಿದ ನಂತರ ಚೇಪಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

Published On - 9:35 am, Wed, 10 June 20

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ