AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಪಾಲಾದ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಶವ

ಹೈದರಾಬಾದ್: ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದ ಮಹಾ ವೈರಸ್. ಆದರೆ ಸರ್ಕಾರ ಮಾತ್ರ ಮಹಾಮಾರಿಯನ್ನು ಹಿಮ್ಮೆಟ್ಟಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿದೆ. ಆಂಧ್ರಪ್ರದೇಶದ ಒಂಗೋಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಮೃತ ದೇಹವನ್ನು ನಾಯಿ ಕಚ್ಚಿ ತಿಂದಿರುವ ಘಟನೆ ನಡೆದಿದೆ. ಆದರೆ ಆತ ಕೊರೊನಾ ಸೋಂಕಿತನಾ ಅಥವಾ ಅಲ್ವಾ ಎಂಬುದು ಸ್ಪಷ್ಟವಾಗಿಲ್ಲ. ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ […]

ನಾಯಿಗಳ ಪಾಲಾದ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಶವ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 13, 2020 | 12:50 PM

Share

ಹೈದರಾಬಾದ್: ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದ ಮಹಾ ವೈರಸ್. ಆದರೆ ಸರ್ಕಾರ ಮಾತ್ರ ಮಹಾಮಾರಿಯನ್ನು ಹಿಮ್ಮೆಟ್ಟಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿದೆ. ಆಂಧ್ರಪ್ರದೇಶದ ಒಂಗೋಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ.

ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಮೃತ ದೇಹವನ್ನು ನಾಯಿ ಕಚ್ಚಿ ತಿಂದಿರುವ ಘಟನೆ ನಡೆದಿದೆ. ಆದರೆ ಆತ ಕೊರೊನಾ ಸೋಂಕಿತನಾ ಅಥವಾ ಅಲ್ವಾ ಎಂಬುದು ಸ್ಪಷ್ಟವಾಗಿಲ್ಲ. ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ ಮಾಡಿದೆ ಹಾಗೂ ಶವದ ಕಿವಿ ಭಾಗ ಕಾಣೆಯಾಗಿದೆ. ಮನೆಯಿಲ್ಲದವರಿಗೆ ಹಾಗೂ ಬಡವರಿಗೆ ಆಶ್ರಯವಾಗಿ ಬಳಸಿದ ಶೆಡ್‌ನಲ್ಲಿ ನಾಯಿಗಳಿಂದ ದಾಳಿಗೊಳಗಾದ ಮನುಷ್ಯನ ಶವ ಪತ್ತೆಯಾಗಿದೆ.

ಅದೇ ದಿನ ಸೋಮವಾರ, ಬೀದಿ ನಾಯಿಗಳು ಮನುಷ್ಯನ ಕಿವಿಯನ್ನು ತಿನ್ನುತ್ತಿರುವುದದನ್ನು ಆಸ್ಪತ್ರೆಯ ಭದ್ರತಾ ಸಿಬ್ಬಂದಿ ನೋಡಿದ್ದ. ಮೃತ ಪ್ರಕಾಶಂ ಜಿಲ್ಲೆಯ ಜರುಗುಮಲ್ಲಿ ಮಂಡಲದ ಬಿಟ್ರಗುಂಟ ಗ್ರಾಮದ ನಿವಾಸಿ ಕಾಂತ ರಾವ್ ಎಂದು ಗುರುತಿಸಲಾಗಿದೆ.

ಈ ಘಟನೆಗೆ ರಿಮ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕಾಂತ ರಾವ್ ಅವರ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ರು. ಘಟನೆಯ ಬಗ್ಗೆ ತನಿಖೆ ನಡೆಸಿದ ನಂತರ ಮೃತ ವ್ಯಕ್ತಿಯು ಇದಕ್ಕೂ ಮುಂಚೆ ಆಸ್ಪತ್ರೆಗೆ ದಾಖಲಾಗಿರಲಿಲ್ಲ ಎಂಬ ಸಂಗತಿ ಹೊರ ಬಿದ್ದಿದೆ.

Published On - 12:44 pm, Thu, 13 August 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!