AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ವಿಮಾನ ಗೊತ್ತಿಲ್ಲ, ದೇಶೀಯ ವಿಮಾನಯಾನ ಆರಂಭ! ಯಾವಾಗ?

ದೆಹಲಿ: ಕೊರೊನಾ ಹೆಮ್ಮಾರಿಯಿಂದ ಇಡೀ ಜಗತ್ತು ಮತ್ತು ದೇಶಾದ್ಯಂತ ವಿಮಾನ ಹಾರಾಟಗಳನ್ನ ಸ್ಥಗಿತಗೊಳಿಸಲಾಗಿದೆ. ಇದೀಗ ಲಾಕ್​ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಿದ್ದು, ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಬಸ್ ಸಂಚಾರ, ರೈಲು ಸಂಚಾರ ಸಹ ಶುರುವಾಗಿದೆ. ಹಾಗಾಗಿ ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಯಾವಾಗ ಎಂಬುದನ್ನು ಸದ್ಯಕ್ಕೆ ಇನ್ನೂ ನಿರ್ಧರಿಸಿಲ್ಲ. ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿರುವ ಕೇಂದ್ರ ವಿಮಾನಯಾನ ಸಚಿವಾಲಯ ಕೆಲವು ಶಿಷ್ಟಾಚಾರಗಳನ್ನು […]

ವಿದೇಶ ವಿಮಾನ ಗೊತ್ತಿಲ್ಲ, ದೇಶೀಯ ವಿಮಾನಯಾನ ಆರಂಭ! ಯಾವಾಗ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: May 20, 2020 | 7:38 PM

Share

ದೆಹಲಿ: ಕೊರೊನಾ ಹೆಮ್ಮಾರಿಯಿಂದ ಇಡೀ ಜಗತ್ತು ಮತ್ತು ದೇಶಾದ್ಯಂತ ವಿಮಾನ ಹಾರಾಟಗಳನ್ನ ಸ್ಥಗಿತಗೊಳಿಸಲಾಗಿದೆ. ಇದೀಗ ಲಾಕ್​ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಿದ್ದು, ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಬಸ್ ಸಂಚಾರ, ರೈಲು ಸಂಚಾರ ಸಹ ಶುರುವಾಗಿದೆ. ಹಾಗಾಗಿ ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಯಾವಾಗ ಎಂಬುದನ್ನು ಸದ್ಯಕ್ಕೆ ಇನ್ನೂ ನಿರ್ಧರಿಸಿಲ್ಲ.

ಮೇ 25ರಿಂದ ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿರುವ ಕೇಂದ್ರ ವಿಮಾನಯಾನ ಸಚಿವಾಲಯ ಕೆಲವು ಶಿಷ್ಟಾಚಾರಗಳನ್ನು ಕಡ್ಡಾಯಗೊಳಿಸಿದೆ. ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಭದ್ರತಾ ಸಿಬ್ಬಂದಿ ಮೂಲಕ‌ ಚಕ್ ಇನ್ ಇರುವುದಿಲ್ಲ. ಹೊರಗಿನಿಂದಲೇ ಬೋರ್ಡಿಂಗ್ ಪಾಸ್ ಪ್ರಿಂಟೌಟ್ ತರಬೇಕಾಗಿದೆ. ನಂತರ ಬೋರ್ಡಿಂಗ್ ಪಾಸ್ ಸ್ಕ್ಯಾನ್ ಮಾಡಿ‌ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, 3 ಗಂಟೆ ಮೊದಲೇ ವಿಮಾನ‌ ನಿಲ್ದಾಣಕ್ಕೆ ಪ್ರಯಾಣಿಕರು ಬರಬೇಕು.

Follow Us
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್