Narendra Modi: ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆ ಆರಂಭ
ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಡ್ರೋನ್ ಪತ್ತೆಯಾಗಿದ್ದು, ತನಿಖೆ ಆರಂಭಗೊಂಡಿದೆ. ಎಸ್ಪಿಜಿ ಸಿಬ್ಬಂದಿಗೆ ಬೆಳಗಿನ ಜಾವ 5.30ರ ಸುಮಾರಿಗೆ ಡ್ರೋನ್ ಕಾಣಿಸಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

Updated on:Jul 03, 2023 | 9:17 AM
ಪ್ರಧಾನಿ ನರೇಂದ್ರ ಮೋದಿ(Narendra Modi) ನಿವಾಸದ ಬಳಿ ಡ್ರೋನ್ ಪತ್ತೆಯಾಗಿದ್ದು, ತನಿಖೆ ಆರಂಭಗೊಂಡಿದೆ. ಎಸ್ಪಿಜಿ ಸಿಬ್ಬಂದಿಗೆ ಬೆಳಗಿನ ಜಾವ 5.30ರ ಸುಮಾರಿಗೆ ಡ್ರೋನ್ ಕಾಣಿಸಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ದೆಹಲಿ ಪೊಲೀಸರು ಡ್ರೋನ್ ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಆದರೆ ಇದುವರೆಗೆ ಯಾವುದೇ ಡ್ರೋನ್ ಪತ್ತೆಯಾಗಿಲ್ಲ. ಪಿಎಂ ಮೋದಿ ಅವರ ನಿವಾಸವು ರೆಡ್ ನೋ ಫ್ಲೈ ಝೋನ್ ಅಥವಾ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:13 am, Mon, 3 July 23

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್ ಇಂಡಿಯಾ ಕನ್ನಡ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.
Read More