Narendra Modi: ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆ ಆರಂಭ

ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಡ್ರೋನ್ ಪತ್ತೆಯಾಗಿದ್ದು, ತನಿಖೆ ಆರಂಭಗೊಂಡಿದೆ. ಎಸ್​ಪಿಜಿ ಸಿಬ್ಬಂದಿಗೆ ಬೆಳಗಿನ ಜಾವ 5.30ರ ಸುಮಾರಿಗೆ ಡ್ರೋನ್ ಕಾಣಿಸಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

Narendra Modi: ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆ ಆರಂಭ
ನರೇಂದ್ರ ಮೋದಿ

Updated on: Jul 03, 2023 | 9:17 AM

ಪ್ರಧಾನಿ ನರೇಂದ್ರ ಮೋದಿ(Narendra Modi) ನಿವಾಸದ ಬಳಿ ಡ್ರೋನ್ ಪತ್ತೆಯಾಗಿದ್ದು, ತನಿಖೆ ಆರಂಭಗೊಂಡಿದೆ. ಎಸ್​ಪಿಜಿ ಸಿಬ್ಬಂದಿಗೆ ಬೆಳಗಿನ ಜಾವ 5.30ರ ಸುಮಾರಿಗೆ ಡ್ರೋನ್ ಕಾಣಿಸಿದೆ. ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ದೆಹಲಿ ಪೊಲೀಸರು ಡ್ರೋನ್ ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಆದರೆ ಇದುವರೆಗೆ ಯಾವುದೇ ಡ್ರೋನ್ ಪತ್ತೆಯಾಗಿಲ್ಲ. ಪಿಎಂ ಮೋದಿ ಅವರ ನಿವಾಸವು ರೆಡ್ ನೋ ಫ್ಲೈ ಝೋನ್ ಅಥವಾ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:13 am, Mon, 3 July 23