ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ. ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ […]

ಕುಗ್ಗಿದ ವಾಯುಮಾಲಿನ್ಯ: ಹಿಗ್ಗಿದ ಆರೋಗ್ಯ, ಸಾವಿನ ಸಂಖ್ಯೆ ಕ್ಷೀಣ!
Follow us
ಸಾಧು ಶ್ರೀನಾಥ್​
|

Updated on: May 11, 2020 | 8:43 AM

ದೆಹಲಿ: Thanks to Coronavirus ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಯುಮಾಲಿನ್ಯ ಕುಸಿಯುತ್ತಾ ಬಂದಿದೆ. ಹೀಗಾಗಿ ಸಾವಿನ ಪ್ರಮಾಣವೂ ಸಹ ಇಳಿಕೆಯಾಗಿದೆ ಎಂದು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರದಿ ಮಾಡಿದೆ. ಮತ್ತು ಚೀನಾದ 2 ವಿಶ್ವವಿದ್ಯಾಲಯಗಳ ವರದಿಯಿಂದ ಈ ಸಂಗತಿ ಬಹಿರಂಗವಾಗಿದೆ.

ಕೊರೊನಾ ವಿರುದ್ಧದ ಹೋರಾಟ ಎಂದು ಭಾರತವು ಮಾರ್ಚ್ 24 ರಂದು ಮೂರು ವಾರಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಿತು. ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15 ಮತ್ತು ಮೇ 3 ರ ನಡುವೆ 19 ದಿನಗಳವರೆಗೆ ಮತ್ತು ಮೇ 4 ಮತ್ತು ಮೇ 17 ರ ನಡುವೆ 14 ದಿನಗಳವರೆಗೆ ಲಾಕ್​ಡೌನ್ ವಿಸ್ತರಿಸಿದ್ದಾರೆ. ಇದರಿಂದ ಕೊರೊನಾ ಸೋಂಕು ಕಡಿಮೆಯಾಗದಿದ್ದರು. ದೇಶದಲ್ಲಿನ ವಾಯುಮಾಲಿನ್ಯದ ಮಟ್ಟ ಕುಸಿದಿದೆ.

ಲಾಕ್‌ಡೌನ್‌ನಿಂದ ಆರೋಗ್ಯದ ಆರೋಗ್ಯದ ಮೇಲೆ ಶೇಕಡಾ 52ರಷ್ಟು ಅಪಾಯ ಕಡಿಮೆಯಾಗಿದೆ. ಭಾರತದಲ್ಲಿ ಲಾಕ್​ಡೌನ್ ಅವಧಿಯಲ್ಲಿ ತಲುಪಿರುವ ಕಡಿಮೆ ಮಟ್ಟದ ವಾಯುಮಾಲಿನ್ಯವನ್ನು ಕಾಪಾಡಿಕೊಂಡರೆ ಭಾರತದಲ್ಲಿ ವಾರ್ಷಿಕವಾಗಿ 6.5 ಲಕ್ಷ ಸಾವಿನ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ದಶಕಗಳ ನಂತರ ಇದೇ ಮೊದಲ ಬಾರಿಗೆ ಇಂಡೋ-ನೇಪಾಳ ಗಡಿಗೆ ಹತ್ತಿರದಲ್ಲಿರುವ ಬಿಹಾರಿನ ಹಳ್ಳಿಯಿಂದ ಮೌಂಟ್ ಎವರೆಸ್ಟ್ ಗೋಚರಿಸಿದೆ. ಇದು ಸದ್ಯವಾಗಿದ್ದು, ಕೊರೊನಾ ಲಾಕ್​ಡೌನ್​ನಿಂದ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ