Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ, 5.0 ತೀವ್ರತೆ ದಾಖಲು

ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.40ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ವರದಿ ಮಾಡಿದೆ.

Andaman Earthquake: ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ, 5.0 ತೀವ್ರತೆ ದಾಖಲು
ಭೂಕಂಪ
Follow us
ನಯನಾ ರಾಜೀವ್
|

Updated on:Aug 02, 2023 | 7:40 AM

ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.40ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ವರದಿ ಮಾಡಿದೆ. ಇದು 10. ಕಿ.ಮೀ ಆಳದಲ್ಲಿ ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವು ನಿಕೋಬಾರ್ ದ್ವೀಪಗಳಲ್ಲಿ ಅಕ್ಷಾಂಶ 9.32 ಮತ್ತು ರೇಖಾಂಶ 94.03 ರಲ್ಲಿದೆ. ಎನ್‌ಸಿಎಸ್ ಟ್ವೀಟ್‌ನಲ್ಲಿ ಉಲ್ಲೇಖಿಸಿದಂತೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:40 am, Wed, 2 August 23