AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ, ಹರ್ಯಾಣದಲ್ಲಿ ಲಘು ಭೂಕಂಪ

ರಾಷ್ಟ್ರ ರಾಜಧಾನಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಲಘು ಭೂಕಂಪನದ ಅನುಭವವಾಗಿದೆ. ಹರ್ಯಾಣದ ಝಝರ್​ ನಗರದಲ್ಲಿಯೂ ಭೂಕಂಪವಾಗಿದೆ ಎಂದು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ.

ದೆಹಲಿ, ಹರ್ಯಾಣದಲ್ಲಿ ಲಘು ಭೂಕಂಪ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 05, 2021 | 11:09 PM

Share

ದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಲಘು ಭೂಕಂಪನದ ಅನುಭವವಾಗಿದೆ. ಹರ್ಯಾಣದ ಝಝರ್​ ನಗರದಲ್ಲಿಯೂ ಭೂಕಂಪವಾಗಿದೆ ಎಂದು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ. ಭೂಕಂಪದಿಂದಾಗಿ ಮಲಗಿದ್ದ ಮಂಚಗಳು ಅಲುಗಾಡಿದವು ಎಂದು ಹಲವರು ಟ್ವೀಟ್ ಮಾಡಿದ್ದಾರೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.7 ಇತ್ತು ಎಂದು ಎನ್​ಡಿಟಿವಿ ವರದಿ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

(Earthquake in Dehli Harnaya Many People Inform on Twitter)

Published On - 11:07 pm, Mon, 5 July 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು