ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಗುರುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಬೆಳಗ್ಗೆ 9.34ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ ಮಾಹಿತಿ ನೀಡಿದೆ.
ಮಾಹಿತಿ ಅಪ್ಡೇಟ್ ಆಗಲಿದೆ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:25 am, Thu, 16 November 23