Earthquake: ಪಂಜಾಬ್​​ನಲ್ಲಿ ತಡರಾತ್ರಿ ಕಂಪಿಸಿದ ಭೂಮಿ, 3.2ರಷ್ಟು ತೀವ್ರತೆಯ ಭೂಕಂಪ

Earthquake In Punjab: ಪಂಜಾಬ್​​ನಲ್ಲಿ ಮಂಗಳವಾರ ತಡರಾತ್ರಿ ಒಂದೇ ಸ್ಥಳದಲ್ಲೇ ಎರೆಡು ಬಾರಿ ಭೂಮಿ ಕಂಪಿಸಿದೆ. ಮೊದಲು ತಡರಾತ್ರಿ ಪಂಜಾಬ್​​​ನ ರೂಪ್​​ನಗರ ವ್ಯಾಪ್ತಿಯಲ್ಲಿ ಭೂಕಂಪ ಸಂಭವಿಸಿದ್ದು, 3.2ರಷ್ಟು ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ ದಾಖಲಾಗಿದೆ.

Earthquake: ಪಂಜಾಬ್​​ನಲ್ಲಿ ತಡರಾತ್ರಿ ಕಂಪಿಸಿದ ಭೂಮಿ, 3.2ರಷ್ಟು  ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರImage Credit source: India Today
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 08, 2023 | 6:57 AM

ಅಮೃತಸರ (ನವೆಂಬರ್ 8): ಪಂಜಾಬ್​​ನಲ್ಲಿ ಮಂಗಳವಾರ ತಡರಾತ್ರಿ  ಮತ್ತೆ ಭೂಮಿ ಕಂಪಿಸಿದೆ. ಮೊದಲು ತಡರಾತ್ರಿ ಪಂಜಾಬ್​​​ನ ರೂಪ್​​ನಗರ ವ್ಯಾಪ್ತಿಯಲ್ಲಿ ಭೂಕಂಪ ಸಂಭವಿಸಿದ್ದು, 3.2ರಷ್ಟು ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ ದಾಖಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ (National Center for Seismology) ಪ್ರಕಾರ, ಭೂಕಂಪದ ಕೇಂದ್ರಬಿಂದು ನೆಲದಿಂದ 10 ಕಿಮೀ ಕಿ.ಮೀ ಆಳದಲ್ಲಿದೆ.

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ

3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ

ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!

Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ

Weekly horoscope: ಡಿಸೆಂಬರ್ 30 ರಿಂದ ಜನವರಿ 5ರವರೆಗಿನ ವಾರ ಭವಿಷ್ಯ