Mizoram Earthquake: ಮಿಜೋರಾಂನಲ್ಲಿ ಕಂಪಿಸಿದ ಭೂಮಿ, 4.7 ತೀವ್ರತೆ ದಾಖಲು
ಮಿಜೋರಾಂನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 6.16ರ ಸುಮಾರಿಗೆ ಭೂಕಂಪ ಸಂಭವಿಸಿದೆ.
ಮಿಜೋರಾಂನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 6.16ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭಾನುವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.7 ಮತ್ತು 5.3 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ. ಒಂದು ಸಂಜೆ 4.01 ಕ್ಕೆ ಸಂಭವಿಸಿದರೆ, ಇನ್ನೊಂದು 2.59 ರ ಸುಮಾರಿಗೆ ದ್ವೀಪಕ್ಕೆ ಅಪ್ಪಳಿಸಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ