AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಕಾಶ್ಮೀರ ಹಾಗೂ ಚಂಢೀಗಢದಲ್ಲೂ ಕೂಡ ಭೂಕಂಪ ಸಂಭವಿಸಿದೆ.

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ
ಭೂಕಂಪImage Credit source: Times Of India
ನಯನಾ ರಾಜೀವ್
|

Updated on:Jun 13, 2023 | 2:13 PM

Share

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಕಾಶ್ಮೀರ ಹಾಗೂ ಚಂಢೀಗಢದಲ್ಲೂ ಕೂಡ ಭೂಕಂಪ(Earthquake) ಸಂಭವಿಸಿದೆ. ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಕಾಶ್ಮೀರ ಹಾಗೂ ಚಂಢೀಗಢದಲ್ಲೂ ಕೂಡ ಭೂಕಂಪ ಸಂಭವಿಸಿದೆ. ಜಮ್ಮು-ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ. ಪಂಜಾಬ್​ನ ಮೊಹಾಲಿ, ಹರಿಯಾಣ ಪಂಚಕುಲದಲ್ಲಿ ಭೂಕಂಪ ಸಂಭವಿಸಿದೆ. ಚಂಡೀಗಢದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಧ್ಯಾಹ್ನ 1.30ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ, ಕಳೆದ ತಿಂಗಳ ಕೊನೆಯಲ್ಲಿ ಅಫ್ಘಾನಿಸ್ತಾನದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದಾಗ ದೆಹಲಿಯಲ್ಲಿ ಕೂಡ ಲಘು ಕಂಪನವಾಗಿತ್ತು. ಯಾವುದೇ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:49 pm, Tue, 13 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ