ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನದ ಅನುಭವ, ಮನೆಯಿಂದ ಓಡಿಬಂದ ಜನತೆ
ದೆಹಲಿ: ದೆಹಲಿ, ಎನ್ಸಿಆರ್, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಂಜೆ 5.12ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯದಿಂದ ಮನೆಯಿಂದ ಹೊರಗೆ ಜನ ಓಡಿಬಂದಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.4ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ. ಕಾಬೂಲ್ನಲ್ಲೂ ಭೂಕಂಪ: ಅಫ್ಘಾನಿಸ್ತಾನದ ಹಲವೆಡೆಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಆಫ್ಘನ್ನ ರಾಜಧಾನಿ ಕಾಬೂಲ್ ಭೂಕಂಪದ ಕೇಂದ್ರ ಬಿಂದುವಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.
ದೆಹಲಿ: ದೆಹಲಿ, ಎನ್ಸಿಆರ್, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಂಜೆ 5.12ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯದಿಂದ ಮನೆಯಿಂದ ಹೊರಗೆ ಜನ ಓಡಿಬಂದಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.4ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.
ಕಾಬೂಲ್ನಲ್ಲೂ ಭೂಕಂಪ: ಅಫ್ಘಾನಿಸ್ತಾನದ ಹಲವೆಡೆಯೂ ಭೂಮಿ ಕಂಪಿಸಿದ ಅನುಭವವಾಗಿದ್ದು, ಆಫ್ಘನ್ನ ರಾಜಧಾನಿ ಕಾಬೂಲ್ ಭೂಕಂಪದ ಕೇಂದ್ರ ಬಿಂದುವಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.