AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ, ಎನ್​ಸಿಆರ್​ನಲ್ಲಿ ಪ್ರಬಲ ಭೂಕಂಪ, 6.1 ತೀವ್ರತೆ ದಾಖಲು

ದೆಹಲಿ, ಎನ್​ಸಿಆರ್​ನಲ್ಲಿ ಭೂಕಂಪ ಸಂಭವಿಸಿದೆ.

Delhi Earthquake: ದೆಹಲಿ, ಎನ್​ಸಿಆರ್​ನಲ್ಲಿ ಪ್ರಬಲ ಭೂಕಂಪ, 6.1 ತೀವ್ರತೆ ದಾಖಲು
ಭೂಕಂಪ
ನಯನಾ ರಾಜೀವ್
|

Updated on:Jan 11, 2024 | 3:20 PM

Share

ದೆಹಲಿ, ಎನ್​ಸಿಆರ್​ನಲ್ಲಿ ಭೂಕಂಪ ಸಂಭವಿಸಿದೆ. ಪಂಜಾಬ್​, ಚಂಡೀಗಢ, ಗಾಜಿಯಾಬಾದ್​ನಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ 6.1 ತೀವ್ರತೆಯ ಪ್ರಬಲ ಭೂಕಂಪವೇ ಸಂಭವಿಸಿದೆ ಎನ್ನಲಾಗಿದೆ. ಭೂಕಂಪ ಸಂಭವಿಸಿದ ತಕ್ಷಣ ಮನೆ, ಕಚೇರಿಯಿಂದ ಜನರು ಹೊರಗಡೆ ಓಡಿ ಬಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್​ ಜಿಲ್ಲೆಯ ಪಾಂಚಲ್ ಪ್ರದೇಶದ ದಕ್ಷಿಣದಲ್ಲಿಯೂ ಭೂಕಂಪದ ಅನುಭವವಾಗಿದೆ. ಈ ಭೂಕಂಪದ ಕಂಪನಗಳು ಭಾರತ ಮಾತ್ರವಲ್ಲದೆ ನೆರೆಯ ಪಾಕಿಸ್ತಾನದಲ್ಲೂ ಸಂಭವಿಸಿದೆ. ಭೂಮಿಯು ಟೆಕ್ಟೋನಿಕ್ ಪ್ಲೇಟ್​ಗಳ ಮೇಲೆ ನೆಲೆಗೊಂಡಿದೆ.

ಭೂಕಂಪದಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಪಾಕಿಸ್ತಾನದ ಲಾಹೋರ್ ಮತ್ತು ಪೂಂಚ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.

ಇತ್ತೀಚಿನ ದಿನಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನಗಳು ನಿರಂತರವಾಗಿ ಸಂಭವಿಸುತ್ತಿವೆ ಎಂಬುದು ಗಮನಾರ್ಹ. ದೆಹಲಿ-ಎನ್‌ಸಿಆರ್ ಭೂಕಂಪನ ವಲಯ 4 ರಲ್ಲಿದೆ. ಭೂಕಂಪದ ದೃಷ್ಟಿಕೋನದಿಂದ ಇದನ್ನು ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:04 pm, Thu, 11 January 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ