ಟೆಂಡರ್ ಹಗರಣ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆಪ್ತನಿಗೆ ಸೇರಿದ 18 ಸ್ಥಳಗಳಲ್ಲಿ ಇಡಿ ದಾಳಿ
ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ.
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ಆಪ್ತ ಪಂಕಜ್ ಮಿಶ್ರಾ ಅವರಿಗೆ ಸೇರಿದ 18 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (Enforcement Directorate – ED) ಅಧಿಕಾರಿಗಳು ದಾಳಿ ನಡೆಸಿ, ತಪಾಸಣೆ ಆರಂಭಿಸಿದ್ದಾರೆ. ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ.
(ಮತ್ತಷ್ಟು ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ)
Published On - 9:43 am, Fri, 8 July 22