ಟೆಂಡರ್ ಹಗರಣ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್​ ಆಪ್ತನಿಗೆ ಸೇರಿದ 18 ಸ್ಥಳಗಳಲ್ಲಿ ಇಡಿ ದಾಳಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 08, 2022 | 9:45 AM

ಟೆಂಡರ್​ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ.

ಟೆಂಡರ್ ಹಗರಣ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್​ ಆಪ್ತನಿಗೆ ಸೇರಿದ 18 ಸ್ಥಳಗಳಲ್ಲಿ ಇಡಿ ದಾಳಿ
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್
Follow us on

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ಆಪ್ತ ಪಂಕಜ್ ಮಿಶ್ರಾ ಅವರಿಗೆ ಸೇರಿದ 18 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (Enforcement Directorate – ED) ಅಧಿಕಾರಿಗಳು ದಾಳಿ ನಡೆಸಿ, ತಪಾಸಣೆ ಆರಂಭಿಸಿದ್ದಾರೆ. ಟೆಂಡರ್​ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ.

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

Published On - 9:43 am, Fri, 8 July 22