PFI ಮುಖಂಡರ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ED ದಾಳಿ

ಪಿಎಫ್ಐ ಸಂಘಟನೆಗೆ ದೇಶ ವಿದೇಶದಿಂದ ಹಣ ಬಂದ ಹಿನ್ನೆಲೆಯಲ್ಲಿ ಇಡಿ ಎಕಕಾಲಕ್ಕೆ 26 ಕಡೆ PFI ಮುಖಂಡರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದೆ.

PFI ಮುಖಂಡರ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ED ದಾಳಿ
Popular Front of India
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 03, 2020 | 3:09 PM

ದೆಹಲಿ: ದೇಶಾದ್ಯಂತ PFI ಮುಖಂಡರ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರ್ನಾಟಕ ಸೇರಿದಂತೆ 26 ಕಡೆ ಏಕ ಕಾಲದಲ್ಲಿ ದಾಳಿ ನಡೆದಿದೆ.

ಪಿಎಫ್ಐ ಸಂಘಟನೆಗೆ ದೇಶ ವಿದೇಶದಿಂದ ಹಣ ಬಂದ ಹಿನ್ನೆಲೆಯಲ್ಲಿ ಇಡಿ ಎಕಕಾಲಕ್ಕೆ 26 ಕಡೆ PFI ಮುಖಂಡರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದೆ. ಬೆಂಗಳೂರು, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ರಾಜಸ್ಥಾನ್​ನಲ್ಲಿ ದಾಳಿ ನಡೆದಿದೆ.

ಕೋಟ್ಯಂತರ ರೂ. ಹಣದ ವಹಿವಾಟು ಪಿಎಫ್ಐ ಸಂಘಟನೆಯ ಮೂಲಕ ವರ್ಗಾವಣೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈಗ ಹಣದ ಮೂಲದ ಕುರಿತು ಇಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. PFI ಮುಖಂಡರ ದಾಖಲಾತಿ ಬ್ಯಾಂಕ್ ಖಾತೆಗಳ ವಿವರವನ್ನು ಪಡೆಯುತ್ತಿದ್ದಾರೆ.

ಸುಧಾ ಗೋಲ್ಡ್​ ಪ್ಯಾಲೆಸ್: ಪತಿರಾಯ ಸಿನಿ ನಿರ್ಮಾಪಕ! ACB ತನಿಖೆಯಿಂದ ಹೊರಬಂದ ಸತ್ಯವೇನು?

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ