ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ ಬಗ್ಗೆ ಪುಸ್ತಕ ಪ್ರಕಟಿಸುವುದಾಗಿ ಹಣ ಸಂಗ್ರಹಿಸಿ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು

ಪ್ರಧಾನಿ ಮೋದಿಯವರ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಪ್ರಧಾನಿ ಮೋದಿಯವರ ಮನ್ ಕಿ ಬಾತ್​​ ಬಗ್ಗೆ ಪುಸ್ತಕ ಪ್ರಕಟಿಸುವುದಾಗಿ ಹಣ ಸಂಗ್ರಹಿಸಿ ವಂಚಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು
ಮನ್ ಕಿ ಬಾತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 11, 2022 | 12:38 PM

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ‘ಮನ್ ಕಿ ಬಾತ್’  (Mann Ki Baat)ರೇಡಿಯೋ ಭಾಷಣಗಳನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸುವುದಾಗಿ ಹೇಳಿ ಹಣ ಸಂಗ್ರಹಿಸಿ ಜನರನ್ನು ವಂಚಿಸಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಶನಿವಾರ ತಿಳಿಸಿದ್ದಾರೆ.ಆರೋಪಿಯನ್ನು ಸ್ಥಳೀಯ ಪತ್ರಿಕೆಯ ಸಂಪಾದಕ ಅಲೋಕ್ ತಿವಾರಿ ಎಂದು ಗುರುತಿಸಲಾಗಿದೆ. ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದ ಭಾಷಣಗಳ ಸಂಕಲನವನ್ನು ಹೊರತರುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸ್ಥಳೀಯ ಪ್ರಕಾಶನದ ಸಂಪಾದಕ ಅಲೋಕ್ ತಿವಾರಿ ಮತ್ತು ಅವರ ತಂಡದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಶಾಂತ್ ಕದಂ ಹೇಳಿದ್ದಾರೆ.2023ರಲ್ಲಿ ಸಾರ್ ಗ್ರಂಥ್ ಎಂಬ ಪುಸ್ತಕವನ್ನು ಪ್ರಕಟಿಸುವುದಾಗಿಯೂ ಅದನ್ನು ರಾಷ್ಟ್ರಪತಿಗಳು ಬಿಡುಗಡೆ ಮಾಡುವುದಾಗಿಯೂ ಪ್ರಕಟಣೆಯಲ್ಲಿ ಹೇಳಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರು ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾರೆ.ಇದಕ್ಕಾಗಿ ಅವರು ದೊಡ್ಡ ಕೈಗಾರಿಕೋದ್ಯಮಿಗಳು ಮತ್ತು ಇತರರಿಂದ ಹಣ ಕೇಳುತ್ತಿದ್ದಾರೆ ಎಂದು ಕದಂ ಹೇಳಿದ್ದಾರೆ.

ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮನ್ ಕಿ ಬಾತ್ ಮಾಸಿಕ ರೇಡಿಯೋ ಪ್ರಸಾರವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಲ್ ಇಂಡಿಯಾ ರೇಡಿಯೋ, ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್‌ನಲ್ಲಿ ರಾಷ್ಟ್ರದ ಜನರನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಇದನ್ನೂ ಓದಿ
Image
IIT Dharwad: ಜ. 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ -ಪ್ರಧಾನಿ ಮೋದಿಯವರಿಂದ ಉದ್ಘಾಟನೆ
Image
ನಾಳೆ ಮಹಾರಾಷ್ಟ್ರ, ಗೋವಾಕ್ಕೆ ಪ್ರಧಾನಿ ಮೋದಿ; ಸಮೃದ್ಧಿ ಮಹಾಮಾರ್ಗ, ಮೋಪಾ ವಿಮಾನ ನಿಲ್ದಾಣ ಉದ್ಘಾಟನೆ
Image
ಡಿ.11ರಂದು ಮಹಾರಾಷ್ಟ್ರ, ಗೋವಾಕ್ಕೆ ಮೋದಿ ಭೇಟಿ: ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಚಾಲನೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು