Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು

ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
Follow us
KUSHAL V
| Updated By: Digi Tech Desk

Updated on:Feb 12, 2021 | 10:43 PM

ಹೈದರಾಬಾದ್​: ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

ಖಾಸಗಿ ಟೂರಿಸ್ಟ್ ಬಸ್ ಸುಮಾರು 100 ಅಡಿ ಕಂದಕಕ್ಕೆ ಬಿದ್ದಿರುವ ಮಾಹಿತಿ ಸಿಕ್ಕಿದೆ. ಇನ್ನು, ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ‌ ಗಾಯಗಳಾಗಿದೆ. ಗಾಯಾಳುಗಳನ್ನು ಎಸ್.‌ಕೋಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ 8 ಪ್ರಯಾಣಿಕರು ಹೈದರಾಬಾದ್​​​​​ ಮೂಲದವರು. TS09 5729 ಎಂಬ ನೋಂದಣಿ ಸಂಖ್ಯೆಯ ದಿನೇಶ್​ ಟ್ರಾವೆಲ್ಸ್ ಬಸ್ ಅಪಘಾತಕ್ಕೀಡಾಗಿದೆ. ಬಸ್ ದುರ್ಘಟನೆಯಲ್ಲಿ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

Published On - 9:34 pm, Fri, 12 February 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ