13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಭಾರತದ ಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಪ್ರಕಟಿಸಿದೆ. ಜುಲೈ 10ರಂದು ಚುನಾವಣೆ ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ.

13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
Follow us
|

Updated on:Jun 10, 2024 | 12:55 PM

ಭಾರತದ ಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಪ್ರಕಟಿಸಿದೆ. ಜುಲೈ 10ರಂದು ಚುನಾವಣೆ ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭಾ ಉಪಚುನಾವಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ: ಅಧಿಸೂಚನೆ:ಜೂನ್ 14 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 21 ನಾಮಪತ್ರ ಪರಿಶೀಲನೆ: ಜೂನ್ 24 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ: ಜೂನ್ 26 ಮತದಾನದ ದಿನಾಂಕ: ಜುಲೈ 10 ಫಲಿತಾಂಶ: ಜುಲೈ 13

ಜುಲೈ 10 ರಂದು ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳ ಪಟ್ಟಿ ಇಲ್ಲಿದೆ ಬಿಹಾರ: ಬಿಮಾ ಭಾರತಿ ಅವರ ರಾಜೀನಾಮೆಯಿಂದ ತೆರವಾದ ರುಪೌಲಿ ಸ್ಥಾನ ಪಶ್ಚಿಮ ಬಂಗಾಳ: ಕೃಷ್ಣ ಕಲ್ಯಾಣಿಯ ರಾಜೀನಾಮೆಯಿಂದ ತೆರವಾದ ರಾಯಗಂಜ್ ಸ್ಥಾನ ಡಾ. ಮುಕುತ್ ಮಣಿ ಅಧಿಕಾರಿ ರಾಜೀನಾಮೆಯಿಂದ ತೆರವಾದ ಪಶ್ಚಿಮ ಬಂಗಾಳದ ರಣಘಾಟ್ ದಕ್ಷಿಣ ಸ್ಥಾನ ಪಶ್ಚಿಮ ಬಂಗಾಳ: ಬಿಸ್ವಜಿತ್ ದಾಸ್ ರಾಜೀನಾಮೆಯಿಂದ ತೆರವಾದ ಬಗ್ಡಾ ಸೀಟು ಪಶ್ಚಿಮ ಬಂಗಾಳ: ಸಾಧನ್ ಪಾಂಡೆ ನಿಧನಕ್ಕೆ ಮಾಣಿಕ್ತಾಲಾ ಸ್ಥಾನ ತಮಿಳುನಾಡು: ತಿರು ಸಾವಿನಿಂದ ಖಾಲಿ ಉಳಿದ ವಿಕ್ರವಾಂಡಿ ಸೀಟ್ ಮಧ್ಯಪ್ರದೇಶ: ಕಮಲೇಶ್ ಪ್ರತಾಪ್ ಶಾ ಅವರ ರಾಜೀನಾಮೆಯಿಂದಾಗಿ ತೆರವಾದ ಸ್ಥಾನ ಉತ್ತರಾಖಂಡ: ರಾಜೇಂದ್ರ ಸಿಂಗ್ ಭಂಡಾರಿ ಅವರ ರಾಜೀನಾಮೆಯಿಂದ ಖಾಲಿ ಉಳಿದ ಬದರಿನಾಥ್ ಸ್ಥಾನ ಉತ್ತರಾಖಂಡ: ಸರ್ವತ್ ಕರೀಂ ಅನ್ಸಾರಿ ಅವರ ನಿಧನದಿಂದ ತೆರವಾದ ಸ್ಥಾನ ಶೀತಲ್ ಅಂಗುರಾ ಅವರ ರಾಜೀನಾಮೆಯಿಂದಾಗಿ ತೆರವಾದ ಪಂಜಾಬ್ ಜಲಂಧರ್ ಪಶ್ಚಿಮ ಸ್ಥಾನ ಹಿಮಾಚಲ ಪ್ರದೇಶ: ಹೋಶ್ಯಾರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ತೆರವಾದ ಡೆಹ್ರಾ ಸ್ಥಾನ ಹಿಮಾಚಲ ಪ್ರದೇಶ: ಆಶಿಶ್ ಶರ್ಮಾ ಅವರ ರಾಜೀನಾಮೆಯಿಂದ ತೆರವಾದ ಹಮೀರ್‌ಪುರ ಸ್ಥಾನ ಹಿಮಾಚಲ ಪ್ರದೇಶ: ಕೆಎಲ್ ಠಾಕೂರ್ ಅವರ ರಾಜೀನಾಮೆಯಿಂದ ತೆರವಾದ ನಲಗಢ ಸ್ಥಾನ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:46 pm, Mon, 10 June 24

ತಾಜಾ ಸುದ್ದಿ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ