ಮುತ್ತಿನ ನಗರಿಯಲ್ಲಿ ವರುಣಾರ್ಭಟ: ಎರಡು ಮನೆ ಕುಸಿದು 11 ಜನರ ಸಾವು

ಹೈದರಾಬಾದ್: ಮುತ್ತಿನ ನಗರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸುರಿಯುತ್ತಿರುವ ಧಾರಾಕಾರ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ವರ್ಷಧಾರೆ ನರ್ತನಕ್ಕೆ ಮನೆ ಕುಸಿದು ತಾಯಿ ಮಗಳು ಬಲಿಯಾಗಿದ್ದಾರೆ. ಹೈದರಾಬಾದ್‌ ಬಳಿಯ ರಂಗಾರೆಡ್ಡಿ ಜಿಲ್ಲೆ ಇಬ್ರಾಹಿಂ ಪಟ್ಟಣದ ಮಲ್ಲಶೆಟ್ಟಿ ಗೂಡಾದಲ್ಲಿ ಮಲಗಿದ್ದವರು ಮೇಲೆ ಮನೆ ಕುಸಿದು ತಾಯಿ ಶ್ಯಾಮ ಸುವರ್ಣ(47) ಮತ್ತು ಮಗಳು ಶ್ರವಂತಿ ಮೃತಪಟ್ಟಿದ್ದಾರೆ. ಇನ್ನು ಇದೇ ರೀತಿ ಹೈದರಾಬಾದ್‌ ಹಳೆಬಸ್ತಿ ಪ್ರದೇಶದಲ್ಲಿ ಮನೆ ಮೇಲೆ ಬಂಡೆ ಉರುಳಿಬಿದ್ದು 2 ಮನೆ ಕುಸಿದು 9 ಜನ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ […]

ಮುತ್ತಿನ ನಗರಿಯಲ್ಲಿ ವರುಣಾರ್ಭಟ: ಎರಡು ಮನೆ ಕುಸಿದು 11 ಜನರ ಸಾವು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Oct 14, 2020 | 10:36 AM

ಹೈದರಾಬಾದ್: ಮುತ್ತಿನ ನಗರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಸುರಿಯುತ್ತಿರುವ ಧಾರಾಕಾರ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ವರ್ಷಧಾರೆ ನರ್ತನಕ್ಕೆ ಮನೆ ಕುಸಿದು ತಾಯಿ ಮಗಳು ಬಲಿಯಾಗಿದ್ದಾರೆ. ಹೈದರಾಬಾದ್‌ ಬಳಿಯ ರಂಗಾರೆಡ್ಡಿ ಜಿಲ್ಲೆ ಇಬ್ರಾಹಿಂ ಪಟ್ಟಣದ ಮಲ್ಲಶೆಟ್ಟಿ ಗೂಡಾದಲ್ಲಿ ಮಲಗಿದ್ದವರು ಮೇಲೆ ಮನೆ ಕುಸಿದು ತಾಯಿ ಶ್ಯಾಮ ಸುವರ್ಣ(47) ಮತ್ತು ಮಗಳು ಶ್ರವಂತಿ ಮೃತಪಟ್ಟಿದ್ದಾರೆ.

ಇನ್ನು ಇದೇ ರೀತಿ ಹೈದರಾಬಾದ್‌ ಹಳೆಬಸ್ತಿ ಪ್ರದೇಶದಲ್ಲಿ ಮನೆ ಮೇಲೆ ಬಂಡೆ ಉರುಳಿಬಿದ್ದು 2 ಮನೆ ಕುಸಿದು 9 ಜನ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಮೂರು ಮಕ್ಕಳು ಸೇರಿ 9 ಜನರು ಬಲಿಯಾಗಿದ್ದಾರೆ. ಸ್ಥಳಕ್ಕೆ ಬಂದ ಚಂದ್ರಾಯನ ಗುಟ್ಟಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತೆಲಂಗಾಣದ ಅನೇಕ ಸ್ಥಳಗಳಲ್ಲಿ ಭಾರಿ ಮಳೆ ಸುರಿದು ತಗ್ಗು ಪ್ರದೇಶ ಜಲಾವೃತ್ತಗೊಂಡಿದೆ. ರಸ್ತೆ, ಹೆದ್ದಾರಿಯಲ್ಲಿ ಮೂರು‌ನಾಲ್ಕು ಅಡಿ ನೀರು ನಿಂತಿದೆ. ಕಳೆದ ಎರಡು ದಿನದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

Published On - 7:48 am, Wed, 14 October 20

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್