ಜಮ್ಮು-ಕಾಶ್ಮೀರದ ಗಡಿಯಲ್ಲಿ ಫೈರಿಂಗ್: ಪಾಕ್​ನ 11 ಯೋಧರ ಹತ್ಯೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಪಾಕ್‌ಗೆ ಭಾರತೀಯ ಸೇನೆಯಿಂದಲೂ ತಕ್ಕ ಪ್ರತ್ಯುತ್ತರ ಸಿಕ್ಕಿದೆ. ಭಾರತದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಸೇನೆಯ 11 ಯೋಧರ ಹತ್ಯೆಯಾಗಿದೆ. 16 ಸೈನಿಕರು ಗಾಯಗೊಂಡಿದ್ದಾರೆ. ಈ ಹಿಂದೆ, ಕದನ ವಿರಾಮ ಉಲ್ಲಂಘನೆಗಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯ ಗುಂಡಿನ ದಾಳಿಯಲ್ಲಿ ಏಳು ರಿಂದ ಎಂಟು ಪಾಕಿಸ್ತಾನ ಸೇನಾ ಸೈನಿಕರು ಸಾವನ್ನಪ್ಪಿದ್ದರು. ಮೃತಪಟ್ಟ ಪಾಕಿಸ್ತಾನ ಸೇನಾ ಸೈನಿಕರ ಪಟ್ಟಿಯಲ್ಲಿ ಎರಡು-ಮೂರು ಪಾಕಿಸ್ತಾನ ಎಸ್‌ಎಸ್‌ಜಿ ಕಮಾಂಡೋಗಳು ಸೇರಿದ್ದಾರೆ. ಭಾರತೀಯ ಸೇನೆಯ […]

ಜಮ್ಮು-ಕಾಶ್ಮೀರದ ಗಡಿಯಲ್ಲಿ ಫೈರಿಂಗ್: ಪಾಕ್​ನ 11 ಯೋಧರ ಹತ್ಯೆ
Follow us
ಆಯೇಷಾ ಬಾನು
|

Updated on:Nov 14, 2020 | 8:51 AM

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಪಾಕ್‌ಗೆ ಭಾರತೀಯ ಸೇನೆಯಿಂದಲೂ ತಕ್ಕ ಪ್ರತ್ಯುತ್ತರ ಸಿಕ್ಕಿದೆ. ಭಾರತದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಸೇನೆಯ 11 ಯೋಧರ ಹತ್ಯೆಯಾಗಿದೆ.

16 ಸೈನಿಕರು ಗಾಯಗೊಂಡಿದ್ದಾರೆ. ಈ ಹಿಂದೆ, ಕದನ ವಿರಾಮ ಉಲ್ಲಂಘನೆಗಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯ ಗುಂಡಿನ ದಾಳಿಯಲ್ಲಿ ಏಳು ರಿಂದ ಎಂಟು ಪಾಕಿಸ್ತಾನ ಸೇನಾ ಸೈನಿಕರು ಸಾವನ್ನಪ್ಪಿದ್ದರು. ಮೃತಪಟ್ಟ ಪಾಕಿಸ್ತಾನ ಸೇನಾ ಸೈನಿಕರ ಪಟ್ಟಿಯಲ್ಲಿ ಎರಡು-ಮೂರು ಪಾಕಿಸ್ತಾನ ಎಸ್‌ಎಸ್‌ಜಿ ಕಮಾಂಡೋಗಳು ಸೇರಿದ್ದಾರೆ.

ಭಾರತೀಯ ಸೇನೆಯ ಗುಂಡಿನ ದಾಳಿಯಲ್ಲಿ 10-12 ಪಾಕಿಸ್ತಾನ ಸೇನಾ ಸೈನಿಕರು ಗಾಯಗೊಂಡಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಪಾಕಿಸ್ತಾನ ಸೇನೆಯ ಬಂಕರ್‌ಗಳು, ಇಂಧನ ಡಂಪ್‌ಗಳು ಮತ್ತು ಲಾಂಚ್ ಪ್ಯಾಡ್‌ಗಳು ಸಹ ನಾಶವಾಗಿವೆ. ಎಲ್‌ಒಸಿಯ ಉದ್ದಕ್ಕೂ ವಿವಿಧ ಕಡೆ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಅದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ.

ಇದನ್ನೂ ಓದಿ: ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

Published On - 6:37 am, Sat, 14 November 20

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್