AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಗೆ ತುರ್ತು ಅಧಿಕಾರ ನೀಡಿದ ಸರ್ಕಾರ

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಭಾರತದ ಓರ್ವ ಸೇನಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿ ಬೆಂಕಿ ಮುಚ್ಚಿದ ವಾತಾವರಣವಿದೆ. ಭಾರತೀಯ ಸೇನೆಗೆ ಸರ್ಕಾರ ಸಂಪೂರ್ಣ ಪವರ್ ನೀಡಿದೆ. ಚೀನಾಗೆ ಪ್ರತ್ಯುತ್ತರ ನೀಡಲು ಸರ್ಕಾರದ ಆದೇಶಕ್ಕೆ ಕಾಯುವ ಅಗತ್ಯವಿಲ್ಲ ಎಂದು ಆದೇಶ ನೀಡಿದೆ. ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ. ದಾಳಿಗೆ ಪ್ರತ್ಯುತ್ತರ ನೀಡಲು ಮೇಲಾಧಿಕಾರಿ ಅಥವಾ ಸರ್ಕಾರದ ಆದೇಶಕ್ಕೆ ಕಾಯುವಂತಹ ಅಗತ್ಯವಿಲ್ಲ. ತಕ್ಷಣವೇ ಗಡಿಯಲ್ಲಿ ದಾಳಿಗೆ ಪ್ರತ್ಯುತ್ತರವನ್ನು ನೀಡಿ ಎಂದಿದೆ. […]

ಭಾರತೀಯ ಸೇನೆಗೆ ತುರ್ತು ಅಧಿಕಾರ ನೀಡಿದ ಸರ್ಕಾರ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 17, 2020 | 2:43 PM

Share

ದೆಹಲಿ: ಲಡಾಖ್​​ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ನಡೆದು ಭಾರತದ ಓರ್ವ ಸೇನಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿ ಬೆಂಕಿ ಮುಚ್ಚಿದ ವಾತಾವರಣವಿದೆ. ಭಾರತೀಯ ಸೇನೆಗೆ ಸರ್ಕಾರ ಸಂಪೂರ್ಣ ಪವರ್ ನೀಡಿದೆ. ಚೀನಾಗೆ ಪ್ರತ್ಯುತ್ತರ ನೀಡಲು ಸರ್ಕಾರದ ಆದೇಶಕ್ಕೆ ಕಾಯುವ ಅಗತ್ಯವಿಲ್ಲ ಎಂದು ಆದೇಶ ನೀಡಿದೆ.

ಭಾರತೀಯ ಸೇನೆಗೆ ಸರ್ಕಾರ ತುರ್ತು ಅಧಿಕಾರ ನೀಡಿದೆ. ದಾಳಿಗೆ ಪ್ರತ್ಯುತ್ತರ ನೀಡಲು ಮೇಲಾಧಿಕಾರಿ ಅಥವಾ ಸರ್ಕಾರದ ಆದೇಶಕ್ಕೆ ಕಾಯುವಂತಹ ಅಗತ್ಯವಿಲ್ಲ. ತಕ್ಷಣವೇ ಗಡಿಯಲ್ಲಿ ದಾಳಿಗೆ ಪ್ರತ್ಯುತ್ತರವನ್ನು ನೀಡಿ ಎಂದಿದೆ.

ಜಲಾಂತರ್ಗಾಮಿ ನೌಕೆ ನಿಯೋಜನೆಗೆ ನೌಕಪಡೆಗೆ ಸೂಚನೆ ನೀಡಲಾಗಿದೆ. ಭೂ ಸೇನೆ, ವಾಯುಸೇನೆ, ನೌಕಾಪಡೆ ಹೈ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಹಾಗೂ ಗಡಿಯಲ್ಲಿ ಹೈ ಆಲರ್ಟ್ ಸ್ಥಿತಿಯಲ್ಲಿರಲು ತಿಳಿಸಲಾಗಿದೆ. ಚೀನಾದ ವಿರುದ್ಧ ಪ್ರತಿದಾಳಿಗೆ ಸಜ್ಜಾಗಿರುವಂತೆ ಆದೇಶ ನೀಡಲಾಗಿದೆ.

Published On - 10:38 am, Wed, 17 June 20

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ