AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಲ್ಲಿ ಹಳಿತಪ್ಪಿದ EMU ರೈಲು, ಹಲವರಿಗೆ ಗಾಯ

EMU train: ಉತ್ತರಪ್ರದೇಶದಲ್ಲಿ ಮಥುರಾ ರೈಲ್ವೆ ಜಂಕ್ಷನ್ ಬಳಿ EMU ರೈಲು ಹಳಿತಪ್ಪಿ ಪ್ಲಾಟ್​ಫಾರಂಗೆ ನುಗ್ಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

ಉತ್ತರಪ್ರದೇಶದಲ್ಲಿ ಹಳಿತಪ್ಪಿದ EMU ರೈಲು, ಹಲವರಿಗೆ ಗಾಯ
ಇಎಂಯು ರೈಲು
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Sep 27, 2023 | 6:41 AM

Share

ಲಕ್ನೋ, (ಸೆಪ್ಟೆಂಬರ್ 27): ಉತ್ತರಪ್ರದೇಶದಲ್ಲಿ ಮಥುರಾ ರೈಲ್ವೆ ಜಂಕ್ಷನ್ ಬಳಿ EMU ರೈಲು ಹಳಿತಪ್ಪಿ ಪ್ಲಾಟ್​ಫಾರಂಗೆ ನುಗ್ಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ರೈಲು ಶುಕರ್ ಬಸ್ತಿಯಿಂದ ಮಥುರಾ ರೈಲ್ವೆ ಜಂಕ್ಷನ್​​ (Mathura railway station) ಬಳಿ ಆಗಮಿಸುತ್ತಿದ್ದಂತೆಯೇ ರೈಲು ಹಳಿತಪ್ಪಿ ಪ್ಲಾಟ್​ಫಾರಂಗೆ ನುಗ್ಗಿದೆ. ಈ ವೇಳೆ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಗಿ ಹಲವರಿಗೆ ಗಾಯಗಳಾಗಿವೆ.

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ

ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ

ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್

ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್

7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು

ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು

ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ

ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ

ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?