Excise Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್

ಅಬಕಾರಿ ನೀತಿ ಪ್ರಕರಣ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

Excise Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್
ಮನೀಶ್ ಸಿಸೋಡಿಯಾ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 28, 2023 | 4:24 PM

ದೆಹಲಿ: ಅಬಕಾರಿ ನೀತಿ ಪ್ರಕರಣ (Excise Policy Case) ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಇಡಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿ ರೂಸ್ ಅವೆನ್ಯೂ ಕೋರ್ಟ್ ವಜಾಗೊಳಿಸಿದೆ.

Published On - 4:24 pm, Fri, 28 April 23

ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್

ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!

ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!

ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ

ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್

ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್

ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ

ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು

ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ

ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ