
ದೆಹಲಿ: ಅಬಕಾರಿ ನೀತಿ ಪ್ರಕರಣ (Excise Policy Case) ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಇಡಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿ ರೂಸ್ ಅವೆನ್ಯೂ ಕೋರ್ಟ್ ವಜಾಗೊಳಿಸಿದೆ.
Published On - 4:24 pm, Fri, 28 April 23