
ಮಣಿಪುರ(Manipur)ವು ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ, ಹಿಂಸಾಚಾರ ಭುಗಿಲೆದ್ದಿದೆ. ಮೈತಿ ಜನಾಂಗಕ್ಕೆ ಪರಿಶಿಷ್ಟ ಸ್ಥಾನಮಾನದ ಬೇಡಿಕೆ ವಿರೋಧಿಸಿ ನಡೆದ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿತ್ತು. ಗುಡ್ಡಗಾಡು ಜಿಲ್ಲೆಯಾದ ಚುರಾಚಂದ್‌ಪುರದಿಂದ ರಾಜಧಾನಿ ಇಂಫಾಲ್‌ವರೆಗೆ ಮಣಿಪುರ ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರವು ಉತ್ತುಂಗಕ್ಕೇರಿದೆ. ಬುಡಕಟ್ಟು ಜನಾಂಗದ ಐಕ್ಯತೆಯ ಮೆರವಣಿಗೆಯಲ್ಲಿ ಎಂಟು ಜಿಲ್ಲೆಗಳು ಹಿಂಸಾಚಾರದ ಹಿಡಿತಕ್ಕೆ ಒಳಗಾದವು. ಇಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಇಂಟರ್ನೆಟ್ ಸ್ಥಗಿತ ಉಂಟಾಗಿದೆ.
ಘಟನೆ ಹಿನ್ನೆಲೆ
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ