AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Pump Explosion: ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್ ಬಂಕ್​ನಲ್ಲಿ ಭಾರಿ ಸ್ಫೋಟ

ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್​ ಬಂಕ್​ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ.

Petrol Pump Explosion: ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್ ಬಂಕ್​ನಲ್ಲಿ ಭಾರಿ ಸ್ಫೋಟ
ಪೆಟ್ರೋಲ್ ಬಂಕ್ ಸ್ಫೋಟ
ನಯನಾ ರಾಜೀವ್
|

Updated on:May 02, 2023 | 2:12 PM

Share

ಜಮ್ಮು ಮತ್ತು ಕಾಶ್ಮೀರ(Jammu And Kashmir)ದ ಪೆಟ್ರೋಲ್​ ಬಂಕ್​ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಪ್ರದೇಶದ ಪೆಟ್ರೋಲ್ ಬಂಕ್​ನಲ್ಲಿ ಘಟನೆ ನಡೆದಿದೆ. ಪೆಟ್ರೋಲ್ ಬಂಕ್​ನ ಆಳದಲ್ಲಿರುವ ವಿದ್ಯುತ್ ಬೋರ್ಡ್​ನಲ್ಲಿ ಶಾರ್ಟ್​ ಸರ್ಕ್ಯೂಟ್​ ಉಂಟಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್​ ಸರ್ಕ್ಯೂಟ್​ನಿಂದ ಸ್ಫೋಟ ಸಂಭವಿಸಿದೆ ಎಂದು ಜಮ್ಮು ಪೂರ್ವದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಜಹೀರ್ ಅಬ್ಬಾಸ್ ಜಫ್ರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Tue, 2 May 23

ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಸಂಘರ್ಷಕ್ಕೆ ಇದೇ ಕಾರಣ!

ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ

ಬಿಬಿಎಲ್​ನಲ್ಲಿ ಬಾಬರ್ ಆಝಂ​ಗೆ ಹೆಜ್ಜೆ ಹೆಜ್ಜೆಗೂ ಅವಮಾನ

ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ

ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ

ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?

ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ

ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್

ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ